6
April, 2026

A News 365Times Venture

6
Monday
April, 2026

A News 365Times Venture

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

Date:

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ ನಮ್ಮ ಕೈಯಲ್ಲಿ ಏನೀಲ್ಲ ಎಲ್ಲ ಕೇಂದ್ರವೇ ಕೊಡುವಂತಹದ್ದು ಎಂದರು.

ಕೇಂದ್ರ ಸರ್ಕಾರ ಸರಿಯಾದ ರೀತಿಯ ನೀತಿ ರೂಪಿಸಬೇಕಿತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು ಆದರೆ ವಿಫಲ ಆಗುತ್ತಿದೆ.  ಕೇಂದ್ರ ಸರ್ಕಾರದ  ಬಗ್ಗೆ ಬಿಜೆಪಿ ಯಾಕೆ ಮಾತಾಡುತ್ತಿಲ್ಲ.  ಬಿಜೆಪಿ ಅವರು ಹೇಳಬೇಕಿತ್ತು ನಮ್ಮಿಂದ ತೊಂದರೇ ಆಗಿದೆ ನಮ್ಮನ್ನು ಕ್ಷಮಿಸಬೇಕು  ಎಂದು ಅವರು ಹೇಳಬೇಕು. ಆದರೆ ಅವರು ಮಾಡಿರೋ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.

Key words: Auto drivers, lack of gas,  DK Shivakumar

The post ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇല്ല, ആക്രമിക്കാന്‍ ഇസ്രഈലിന് ആയുധങ്ങള്‍ നല്‍കുന്നില്ല; നിലപാട് വ്യക്തമാക്കി ഫ്രാന്‍സ്

  പാരീസ്: ഇറാനെതിരെ അമേരിക്കയും ഇസ്രഈലും ആക്രമണങ്ങള്‍ തുടരുന്ന സാഹചര്യത്തില്‍ ഇസ്രഈലിന്...

Baramati By-Election: బారామతి బై-ఎలక్షన్.. సునేత్ర పవార్‌పై పోటీకి కాంగ్రెస్ సిద్ధం..

Baramati By-Election: మహారాష్ట్ర డిప్యూటీ సీఎంగా ఉన్న అజిత్ పవార్ విమాన...

ഹോര്‍മുസ് തുറന്നില്ലെങ്കില്‍ ഇറാന്‍ നരകം കാണും; അല്ലാഹുവിന് സ്തുതിക്കൊപ്പം അസഭ്യവും തെറിവിളിയുമായി വീണ്ടും ട്രംപിന്റെ ഭീഷണി

വാഷിങ്ടണ്‍: ഹോര്‍മുസ് കടലിടുക്ക് തുറക്കുന്നതുമായി ബന്ധപ്പെട്ട് വീണ്ടും പ്രകോപനവുമായി അമേരിക്കന്‍ പ്രസിഡന്റ്...