9
April, 2026

A News 365Times Venture

9
Thursday
April, 2026

A News 365Times Venture

ಸದ್ಯಕ್ಕೆ  ಬಸ್ ಪ್ರಯಾಣದ ಟಿಕೆಟ್ ದರ  ಏರಿಕೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,6,2026 (www.justkannada.in): ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವದಿಂದ ಆಟೋ ಚಾಲಕರು, ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಅಟೋ ಚಾಲಕರಿಗೆ ಎಲ್ ಪಿಜಿ ಗ್ಯಾಸ್ ಅಭಾವ ಉಂಟಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ ಪಿಜಿ ಗ್ಯಾಸ್ ಪೆಟ್ರೋಲ್ ಡೀಸೆಲ್  ಎಲ್ಲವನ್ನೂ ಪೂರೈಸುವುದು ಕೇಂದ್ರ ಸರ್ಕಾರದ ಹೊಣೆ. ರಾಜ್ಯದಲ್ಲಿ ಗ್ಯಾಸ್ ಅಭಾವದಿಂದಾಗಿ  ಹಲವು ಗ್ಯಾಸ್ ಏಜೆನ್ಸಿಗಳು ಬಂದ್ ಆಗುತ್ತಿವೆ ಎಂದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಲ್ ಪಿಜಿ ಗ್ಯಾಸ್ ಪೂರೈಕೆ ಸಂಬಂದ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಆಹಾರ ಸಚಿವರು ಕೇಂದ್ರದ ಸಂಪರ್ಕದಲ್ಲಿದ್ದಾರೆ. ಇನ್ನು ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಏರಿಕೆ  ಮಾಡಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದರು.

Key words: no increase, bus fares, Minister, Ramalingareddy

The post ಸದ್ಯಕ್ಕೆ  ಬಸ್ ಪ್ರಯಾಣದ ಟಿಕೆಟ್ ದರ  ಏರಿಕೆ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು,ಏಪ್ರಿಲ್,8,2026 (www.justkannada.in): ನಾಳೆ  ಮಧ್ಯಾಹ್ನ 3 ಗಂಟೆಗೆ  ದ್ವಿತೀಯ ಪಿಯುಸಿ...

പാലക്കാട് വോട്ടിന് നോട്ട്: എന്‍.ഡി.എ പ്രവര്‍ത്തകര്‍ക്കെതിരെ കേസെടുത്ത് പൊലീസ്

പാലക്കാട്: പാലക്കാട് മണ്ഡലത്തിലെ എന്‍.ഡി.എ സ്ഥാനാര്‍ത്ഥി ശോഭ സുരേന്ദ്രന് വേണ്ടി വോട്ടിന്...

Strait of Hormuz: హర్మూజ్ రీ ఓపెన్.. ఒక్కో నౌక ఇరాన్‌కు ఎంత చెల్లించాలో తెలుసా..?

హార్మూజ్ జలసంధి (Strait of Hormuz) మీదుగా ప్రయాణించే చమురు నౌకలపై...