14
April, 2026

A News 365Times Venture

14
Tuesday
April, 2026

A News 365Times Venture

ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ- ಶಾಸಕ ಶಿವಲಿಂಗೇಗೌಡ ಸವಾಲು

Date:

ದಾವಣಗೆರೆ,ಏಪ್ರಿಲ್,7,2026 (www.justkannada.in): ಗ್ಯಾರಂಟಿಯಿಂದ ಸರ್ಕಾರ ದಾರಿ ತಪ್ಪಿದೆ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ, ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ಇಂದು ಮಾತನಾಡಿದ ಶಾಸಕ ಶಿವಲಿಂಗೇಗೌಡ, ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.  ಗ್ಯರಂಟಿ ವೈಯಕ್ತಿಕ ಆದಾಯ ಹೆಚ್ಚಿಸಲು ಸಹಕಾರಿಯಾಗಿದೆ. ಬಿಜೆಪಿಗೆ ತಾಕತ್ತಿದ್ದರೆ ಗ್ಯಾರಂಟಿ ಪಡೆಯಬೇಡಿ ಎಂದು ಹೇಳಿ ನೋಡೋಣ ಎಂದರು.

ಸುಳ್ಳು ಪ್ರಚಾರ ಮಾಡುವ ಬಿಜೆಪಿಯರಿಗೆ ಮಾನ ಮರ್ಯದೆ ಇದೆಯಾ ಶಾಸಕರಿಗೆ ನೀಡುವ ಅನುದಾನ ಸ್ವಲ್ಪ ಕಡಿಮೆಯಾಗಿರಬಹುದು ಅಷ್ಟೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.

Key words: BJP, guarantee, strength, MLA, Shivalingegowda

The post ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ- ಶಾಸಕ ಶಿವಲಿಂಗೇಗೌಡ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിങ്ങള്‍ മുസ്‌ലിങ്ങളെ കന്നുകാലികളെ പോലെയാണ് പരിഗണിക്കുന്നത്; മമതയ്‌ക്കെതിരെ ഒവൈസി

കൊല്‍ക്കത്ത: പശ്ചിമബംഗാള്‍ മുഖ്യമന്ത്രി മമതാ ബാനര്‍ജിക്കെതിരെ രൂക്ഷ വിമര്‍ശനവുമായി എ.ഐ.എം.ഐ.എം അധ്യക്ഷന്‍...

Vikram : విక్రమ్ – శంకర్ మళ్ళీ కలుస్తున్నారు ఈసారి అదిరిపోయే కమర్షియల్ ప్లాన్!

2016లో వచ్చిన ఇంకొక్కడుతో విక్రమ్ , ఆనంద్ శంకర్ కాంబినేషన్ సూపర్...

ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ

ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ...