28
July, 2026

A News 365Times Venture

28
Tuesday
July, 2026

A News 365Times Venture

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ

Date:

ಬೆಂಗಳೂರು,ಏಪ್ರಿಲ್,8,2026 (www.justkannada.in): 42ನೇ ಎಸಿಜೆಎಂ  ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರ ಠಾಣಾ ಪೊಲೀಸರು  ವಾಟಾಳ್​ ನಾಗರಾಜ್​ ಅವರನ್ನು ಬಂಧಿಸಿದ್ದಾರೆ. 2021 ರಲ್ಲಿ ವಾಟಾಳ್ ನಾಗರಾಜ್ ಅವರು  ಶಾಸಕ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  42ನೇ ಎಸಿಜೆಎಂ ನ್ಯಾಯಾಲಯ  ವಾಟಾಳ್​ ನಾಗರಾಜ್​ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು.

ಬಂಧನದ ವೇಳೆ  ವಾಟಾಳ್​ ನಾಗರಾಜ್​ ಅವರು ಇಂಗ್ಲಿಷ್‌ ನಲ್ಲಿ ವಾರೆಂಟ್ ತಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕನ್ನಡದಲ್ಲಿ ವಾರೆಂಟ್ ಕೊಟ್ಟರೆ ಮಾತ್ರ ಬರುತ್ತೇನೆ ಇಲ್ಲದಿದ್ದರೆ ಬರುವುದಿಲ್ಲ ಎಂದು ಪಟ್ಟು ಹಿಡಿದು  ಪೊಲೀಸ್ ವಾಹನ ಹತ್ತಲು ನಿರಾಕರಿಸಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಆಟೋದಲ್ಲಿ ಕೋರ್ಟ್‌ಗೆ ಕರೆದುದೊಯ್ದರು.

Key words: Kannada activist, Vatal Nagaraj, arrested

The post ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕ್ರೀಡಾ ಪಟುಗಳು ಸಾಧನೆ ಮಾಡಿ ಸಾವಿರಾರು ಯುವಜನರಿಗೆ ಮಾದರಿಯಾಗಬೇಕು- ಎಂ.ಎನ್ ಅನುಚೇತ್

ಮೈಸೂರು, ಜುಲೈ, 27,2026 (www.justkannada.in): ಕ್ರೀಡಾ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು...

നിയമ പോരാട്ടത്തിന് ഓണ്‍ലൈന്‍ സംവിധാനങ്ങളുമായി സി.ജെ.പി; ഒരു കോടി രൂപ സംഭാവന നല്‍കി കപില്‍ സിബല്

ന്യൂദല്‍ഹി: കേന്ദ്ര വിദ്യാഭ്യാസ മന്ത്രി ധര്‍മേന്ദ്ര പ്രധാന്റെ രാജി ആവശ്യപ്പെട്ടുകൊണ്ടുള്ള പ്രതിഷേധങ്ങളില്‍...

போராட்டத்திற்குப் பின் அதிரடி: தேர்வு முறையைச் சீரமைக்க சிறப்பு குழு – மத்திய அரசின் திட்டம் என்ன?

நீட் வினாத் தாள் கசிவு, அரசுத் தேர்வுகள் குளறுபடி என இந்தியாவின்...

Bhatti Vikramarka: ఏ విద్యార్థి ఆకలితో ఉండకూడదు.. ప్రభుత్వ పాఠశాలల్లో అల్పాహార పథకం ప్రారంభం.!

Bhatti Vikramarka: తెలంగాణ ప్రభుత్వం ప్రభుత్వ పాఠశాలల్లో చదువుతున్న విద్యార్థుల కోసం...