10
April, 2026

A News 365Times Venture

10
Friday
April, 2026

A News 365Times Venture

ಪ. ಬಂಗಾಳ ಚುನಾವಣೆ: ಬಿಜೆಪಿ ಗೆದ್ದರೆ ಆರು ಗ್ಯಾರಂಟಿಗಳ ಜಾರಿ- ಪ್ರಧಾನಿ ಮೋದಿ ಭರವಸೆ

Date:

ಕೋಲ್ಕತ್ತಾ,,ಏಪ್ರಿಲ್.9,2026 (www.justkannada.in): ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು  ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಹಲ್ದಿಯಾದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿ ಅಧಿಕಾರಕ್ಕೆ ಬಂದರೆ 6 ಗ್ಯಾರಂಟಿ  ಜಾರಿ ಮಾಡುತ್ತೇವೆ. ಪಶ್ಚಿಮ ಬಂಗಾಳದಲ್ಲಿ 7ನೇ ವೇತನ ಆಯೋಗ  ಜಾರಿ ಮಾಡುತ್ತೇವೆ. ಮಹಿಳೆಯರಿಗೆ ಸುರಕ್ಷತೆ ನ್ಯಾಯ ದೊರಕಿಸಿಕೊಡುತ್ತೇವೆ.  ಭ್ರಷ್ಟಾಚಾರದ ವಿರುದ್ದ ಕಾನೂನು ಸಮರ ಮಾಡುತ್ತೇವೆ.  ಅಕ್ರಮ ವಲಸಿಗರನ್ನ ಹೊರಗೆ ಕಳುಹಿಸುವ ಕೆಲಸ ಮಾಡುತ್ತೇವೆ  ಪಶ್ಚಿಮ ಬಂಗಾಳದ ಅಭಿವೃದ್ದಿ  ಬಿಜೆಪಿ ಬದ್ದವಾಗಿರುತ್ತದೆ ಎಂದರು.

ಆಡಳಿತಾರೂಢ ರಾಜ್ಯ ಸರ್ಕಾರ ಬಂಗಾಳವನ್ನು ಹಿಂದಕ್ಕೆ ಎಳೆಯುತ್ತಿದೆ. ಬಿಜೆಪಿ ಸರ್ಕಾರ ಟಿಎಂಸಿಯ ಭಯದ ಆಡಳಿತವನ್ನು ನಂಬಿಕೆಯಿಂದ ಬದಲಾಯಿಸುತ್ತದೆ. ಆದರೆ ಎಲ್ಲಾ ಸಾರ್ವಜನಿಕ ಸೇವಕರನ್ನು ಜನರಿಗೆ ಹೊಣೆಗಾರರನ್ನಾಗಿ ಮಾಡುತ್ತದೆ ಎಂದು ಹೇಳಿದರು.

ಟಿಎಂಸಿಯ ಭ್ರಷ್ಟಾಚಾರ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಎಲ್ಲಾ ಫೈಲ್‌ ಗಳನ್ನು ಬಿಜೆಪಿ ಮತ್ತೆ ತೆರೆಯುತ್ತದೆ ಮತ್ತು ಅಕ್ರಮದಲ್ಲಿ ತೊಡಗಿರುವ ಎಲ್ಲಾ ನಾಯಕರನ್ನು ಜೈಲಿಗೆ ಹಾಕಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದರು.

Key words:  West Bengal, elections, Six guarantees, PM Modi, promises

The post ಪ. ಬಂಗಾಳ ಚುನಾವಣೆ: ಬಿಜೆಪಿ ಗೆದ್ದರೆ ಆರು ಗ್ಯಾರಂಟಿಗಳ ಜಾರಿ- ಪ್ರಧಾನಿ ಮೋದಿ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ

ಬೆಂಗಳೂರು,ಏಪ್ರಿಲ್,10,2026 (www.justkannada.in):  ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ...

വനിതാ സംവരണ നിയമത്തിലെ യൂ ടേണ്‍; പ്രധാനമന്ത്രി രാജ്യത്തെ സ്ത്രീകളോട് മാപ്പ് പറയണം: കോണ്‍ഗ്രസ്

ന്യൂദല്‍ഹി: വനിതാ സംവരണ നിയമം നടപ്പിലാക്കുന്നതിലുള്ള മോദി സര്‍ക്കാരിന്റെ യൂ ടേണ്‍...

'என்னுடைய பணம் இல்லை' முதல் ராஜினாமா வரை: யஷ்வந்த் வர்மா 'கட்டுக்கட்டான' பண வழக்கு|Timeline

வீட்டில் கட்டுக்கட்டாக பணம் கண்டுபிடிக்கப்பட்ட குற்றச்சாட்டு எழுந்தும், ஓராண்டு கழித்து இன்று...

Samsung Smartphones: మళ్లీ ధరలు పెంచిన శాంసంగ్‌.. ఏ ఫోన్ ఎంత ధర పెరిగిందంటే..

భారత మార్కెట్లో శాంసంగ్ తన పాపులర్ గెలాక్సీ A మరియు F...