10
April, 2026

A News 365Times Venture

10
Friday
April, 2026

A News 365Times Venture

ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ

Date:

ಬೆಂಗಳೂರು,ಏಪ್ರಿಲ್,9,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು  ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ  47 ಕೋಟಿ  ರೂ. ಕಾಮಗಾರಿಗೆ ತಡೆಯಾಜ್ಞೆ ನೀಡಿದೆ.  ಯಾವುದೇ ಕಾಮಗಾರಿ ಕೈಗೊಳ್ಳದಂತೆ  ಡಿಸಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.  ಆದೇಶ ಉಲ್ಲಘಿಸಿದರೆ ಕ್ರಮ ಕೈಗೊಳ್ಳುವುದಾಗಿ  ಡಿಸಿಗೆ ನ್ಯಾಯಪೀಠವು ಎಚ್ಚರಿಕೆ ನೀಡಿದ್ದು, ಅಲ್ಲದೆ 47 ಕೋಟಿ ರೂ. ಅನುದಾನ ವೆಚ್ಚದ ಬಗ್ಗೆ ಲೆಕ್ಕಪತ್ರ ಒದಗಿಸಿ ಎಂದು ಸೂಚಿಸಿದೆ.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಚಾಮುಂಡಿ ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವಂತಹ ಕಾಮಗಾರಿ ನಡೆಸಲಾಗುತ್ತಿದೆ ಶಾಶ್ವತ ಕಾಮಗಾರಿ ನಡೆಸುವುದಿಲ್ಲವೆಂಬ  ಮುಚ್ಚಳಿಕೆ ಉಲ್ಲಂಘಿಸಿದ್ದಾರೆ.  ಹೀಗಾಗಿ ಕಾಮಗಾರಿಗಳಿಗೆ ತಡೆಯಾಜ್ಞೆ ನೀಡವಂತೆ  ಮನವಿ ಮಾಡಿದ್ದರು.

Key words: High Court, stays, construction work, Chamundi Hills

The post ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ

ಬೆಂಗಳೂರು,ಏಪ್ರಿಲ್,10,2026 (www.justkannada.in):  ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ...

വനിതാ സംവരണ നിയമത്തിലെ യൂ ടേണ്‍; പ്രധാനമന്ത്രി രാജ്യത്തെ സ്ത്രീകളോട് മാപ്പ് പറയണം: കോണ്‍ഗ്രസ്

ന്യൂദല്‍ഹി: വനിതാ സംവരണ നിയമം നടപ്പിലാക്കുന്നതിലുള്ള മോദി സര്‍ക്കാരിന്റെ യൂ ടേണ്‍...

'என்னுடைய பணம் இல்லை' முதல் ராஜினாமா வரை: யஷ்வந்த் வர்மா 'கட்டுக்கட்டான' பண வழக்கு|Timeline

வீட்டில் கட்டுக்கட்டாக பணம் கண்டுபிடிக்கப்பட்ட குற்றச்சாட்டு எழுந்தும், ஓராண்டு கழித்து இன்று...

Samsung Smartphones: మళ్లీ ధరలు పెంచిన శాంసంగ్‌.. ఏ ఫోన్ ఎంత ధర పెరిగిందంటే..

భారత మార్కెట్లో శాంసంగ్ తన పాపులర్ గెలాక్సీ A మరియు F...