10
April, 2026

A News 365Times Venture

10
Friday
April, 2026

A News 365Times Venture

ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ,ಏಪ್ರಿಲ್,9,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು.

ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: We, will ,win, both, constituencies, Minister, Priyank Kharge

The post ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ

ಚಿಕ್ಕಮಗಳೂರು,ಏಪ್ರಿಲ್,10,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ...

ലീഗിന് ഉപമുഖ്യമന്ത്രി സ്ഥാനത്തിന് അര്‍ഹതയുണ്ട്; ഇപ്പോള്‍ അവകാശവാദമുന്നയിക്കില്ല: മുനവ്വറലി ശിഹാബ് തങ്ങള്‍

മലപ്പുറം: ഉപമുഖ്യമന്ത്രി സ്ഥാനത്തിന് മുസ്‌ലിം ലീഗിന് അര്‍ഹതയുണ്ടെന്ന് യൂത്ത് ലീഗ് സംസ്ഥാന...

சமாதானப் பேச்சுவார்த்தைக்குத் திரும்பிய ஈரான்: சீனா – பாகிஸ்தான் கூட்டணி சாதித்தது என்ன?

கடந்த 38 நாள்களாக ஈரான் மற்றும் அமெரிக்கா இடையே மிகக் கடுமையான...