11
April, 2026

A News 365Times Venture

11
Saturday
April, 2026

A News 365Times Venture

ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್

Date:

ಮಂಗಳೂರು,ಏಪ್ರಿಲ್,10,2026 (www.justkannada.in): ಉಪಚುನಾವಣೆಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ  ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.  ನಾಯಕತ್ವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ.  ನಾಯಕತ್ವ ಬಗ್ಗೆ ನಾವು ಚರ್ಚೆ ಮಾಡುವ ಅನಿವಾರ್ಯತೆ ಇಲ್ಲ ಎಂದರು.

ಉಪಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುವ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಎಲ್ಲಾ ವರ್ಗದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ.  ನಮ್ಮಲ್ಲೂ ಯಾರನ್ನೂ ದೂರ ಮಾಡುವ ಪ್ರಶ್ನೆ ಇಲ್ಲ. ದಾವಣಗೆರೆಯಲ್ಲಿ ಹೆಚ್ಚುಮತಗಳ ಅಂತರದಲ್ಲಿ ಸಮರ್ಥ್ ಗೆಲ್ಲುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Key words: By-election, leadership change, Minister, Dinesh Gundu Rao

The post ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.പിയില്‍ ബി.ജെ.പിയുടെ ആജ്ഞ പ്രകാരമാണ് തെരഞ്ഞെടുപ്പ് കമ്മീഷന്റെ പ്രവര്‍ത്തനം: അഖിലേഷ് യാദവ്

ന്യൂദല്‍ഹി: ഉത്തര്‍പ്രദേശ് ഉപതെരഞ്ഞെടുപ്പില്‍ ബി.ജെ.പി തെരഞ്ഞെടുപ്പ് കമ്മീഷനെ ഉപയോഗപ്പെടുത്തിയെന്ന് സമാജ്‌വാദി പാര്‍ട്ടി...

Hezbollah: 70 ஆண்டுகாலப் பகை; போர் நிறுத்த நாடகம்; லெபனானைத் தாக்கும் இஸ்ரேல்; பின்னணி என்ன?

``இரண்டு வாரங்களுக்கு ஈரான் போர் நிறுத்தப்படுகிறது'' என்ற செய்தியறிந்து உலக நாடுகள்...

Madhapur job scam : సాఫ్ట్‌వేర్ ఉద్యోగాల పేరిట భారీ మోసం..రూ.5 కోట్లు బురిడీ..

సాఫ్ట్‌వేర్ ఉద్యోగం సంపాదించాలనే నిరుద్యోగుల ఆశను పెట్టుబడిగా మార్చుకున్న ఒక కేటుగాళ్ల...