11
April, 2026

A News 365Times Venture

11
Saturday
April, 2026

A News 365Times Venture

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

Date:

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದ್ದು ಶಿಶುವನ್ನು ರಕ್ಷಣೆ ಮಾಡಲಾಗಿದೆ.

ಬೇತ್ರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ  ಯಾರೋ ನವಜಾತ ಶಿಶುವನ್ನು ಬಾಳೆ ಹಾಳೆಯ ಮೇಲೆ ಮಲಗಿಸಿ ಹೋಗಿದ್ದು ತಕ್ಷಣ ಗಮನಿಸಿದ ಸ್ಥಳೀಯರು ಕೂಡಲೇ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದು  ಮಡಿಕೇರಿಯ ಮಹಿಳಾ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Newborn, baby girl, found, rescued, Kodagu

The post ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ഡി.എസ് വിദ്യാര്‍ത്ഥിയുടെ ആത്മഹത്യ; ആരോപണവിധേയരായ അധ്യാപകര്‍ക്കെതിരെ നടപടി

കണ്ണൂര്‍: അഞ്ചരക്കണ്ടി മെഡിക്കല്‍ കോളേജില്‍ ബി.ഡി.എസ് വിദ്യാര്‍ത്ഥി ആശുപത്രി കെട്ടിടത്തില്‍ നിന്ന്...

“முதல்வர் வாகனம் முன்னே… செய்தி துறை வாகனம் பின்னே!” – செய்தி துறைக்கு செக் வைக்கும் அ.தி.மு.க!

தமிழக முதல்வரின் பிரசாரத்திற்கு தமிழக அரசின் ஊழியர்களையும், செய்தி துறையையும் தி.மு.க...

Shashi Tharoor: పాక్-అమెరికా రిలేషన్ ఇదేనా..? మధ్యవర్తిత్వంపై థరూర్ సెటైర్లు..

Shashi Tharoor: అమెరికా-ఇరాన్ మధ్య పాకిస్తాన్ మధ్యవర్తిత్వం చేస్తోంది. పాకిస్తాన్ మధ్యవర్తిత్వంపై...

ಸಂವಿಧಾನದ ಆಶಯ ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು- ಸಿ.ಎಂ.ಸಿದ್ದರಾಮಯ್ಯ

ಬೀದರ್ ಏಪ್ರಿಲ್,11,2026 (www.justkannada.in): ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ...