12
April, 2026

A News 365Times Venture

12
Sunday
April, 2026

A News 365Times Venture

ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್

Date:

ಹಾವೇರಿ,ಏಪ್ರಿಲ್,11,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಮತ್ತು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಸಚಿವರಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ನಾನು ಸಂಪುಟ ಸೇರಲು 20 ವರ್ಷಗಳ ಕಾಲ ಕಾದಿದ್ದೇನೆ. ಸಂಫುಟ ವಿಸ್ತರಣೆ ಮಾಡುವಂತೆ ಒತ್ತಾಯ ಮಾಡುವುದರಲ್ಲಿ ತಪ್ಪೇನಿದೆ? ನ್ಯಾಯಾಕೆ ಒತ್ತಾಯ ಮಾಡಲಿ. ಒತ್ತಾಯ ಮಾಡೋರು ಮಾಡಲಿ ಎಂದರು.

ಸಂಪುಟಕ್ಕೆ ಹಳಬರು ಹೊಸಬರನ್ನು ಸೇರಿಸುವ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ  ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.

Key words: Cabinet, expansion, Minister, Shivanand Patil

The post ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വോട്ടിന് നോട്ട്: ശോഭാ സുരേന്ദ്രന്‍ ഭീഷണിപ്പെടുത്തിയെന്ന് ആരോപിച്ച ബിന്ദു വിനയകുമാറിനെ സസ്‌പെന്‍ഡ് ചെയ്ത് ബി.ജെ.പി

പാലക്കാട്: പാലക്കാട്ടെ എന്‍.ഡി.എ സ്ഥാനാര്‍ത്ഥി ശോഭാ സുരേന്ദ്രന്‍ ഭീഷണിപ്പെടുത്തിയെന്ന് ആരോപിച്ച ബി.ജെ.പി...

ஐசியூவில் சிகிச்சை பெறும் வானதி சீனிவாசன் – மருத்துவமனை விளக்கம் என்ன?

கோவை வடக்கு தொகுதி பா.ஜ.க. வேட்பாளர் வானதி சீனிவாசன், தொகுதிக்கு உட்பட்ட...

Asha Bhosle: లెజెండరీ సింగర్ ఆశా భోస్లేకు గుండెపోటు.. బ్రీచ్ క్యాండీ ఆసుపత్రిలో 92 ఏళ్ల సింగర్!

Asha Bhosle: ఇండియన్ సినీ సంగీత ప్రపంచంలో తన గాత్రంతో దశాబ్దాల...

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ...