31
May, 2026

A News 365Times Venture

31
Sunday
May, 2026

A News 365Times Venture

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

Date:

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿರುವ ಸಂಬಂಧ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ತನ್ವೀರ್ ಸೇಠ್,  ನನ್ನನ್ನು ದೆಹಲಿಗೆ ಕರೆದಿದ್ದರು. ನಾನು ದೆಹಲಿಗೆ ಹೋಗಲ್ಲ. ನನ್ನದೇ ಆದ ತೂಕವಿದೆ. ಸಚಿವ  ಸಂಪುಟ ಸರ್ಜರಿ ಖಚಿತ. ಈಗ 3 ವರ್ಷಕ್ಕೆ ಬಂದಿದ್ದೇವೆ. ಗಾಳಿ ಸುಂಟರಗಾಳಿ ಬರುತ್ತೆ.  ಯರ್ಯಾರು ಏನೇನು ಆಗುತ್ತಾರೋ ಗೊತ್ತಿಲ್ಲ.  ನಾನು ಸಚಿವ ಸ್ಥಾನದ  ಆಕಾಂಕ್ಷಿ ಎಂದರು.

ಸಿಎಂ  ಆಪ್ತರ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಶಾಸಕ ತನ್ವೀರ್ ಸೇಠ್,  ಯಾರನ್ನು ಟಾರ್ಗೆಟ್ ಮಾಡಿಲ್ಲ ಮಾಡುವುದೂ ಇಲ್ಲ.  ಯಾರಿಗೆ ಜವಾಬ್ದಾರಿ ನೀಡಲಾಗಿತ್ತು ಅವರ ಮೇಲೆ ಕ್ರಮ ಆಗಿದೆ.  ಕ್ರಮ ಸರಿಯಿದೆಯೆಂದು ಈ ಬಗ್ಗೆ ಕ್ರಮ ಕೈಗೊಂಡವರು ಹೇಳಲಿ ಎಂದು ಹೇಳಿದರು.

Key words: I will ,not go , Delhi,  MLA, Tanveer Sait

The post ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು,ಮೇ,30,2026 (www.justkannada.in): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್...

ആര്‍ത്തവ അവധി സ്വകാര്യതയെ ബാധിക്കും: യു.ഡി.എഫ് സര്‍ക്കാര്‍ തീരുമാനത്തില്‍ ലീഗ് നേതാവ്

തിരുവനന്തപുരം: സംസ്ഥാനത്ത് വിദ്യാര്‍ത്ഥിനികള്‍ക്ക് മൂന്ന് ദിവസം ആര്‍ത്തവ അവധി അനുവദിക്കാനുള്ള സര്‍ക്കാര്‍...

ஈரான் அணு ஆயுதத்தின் மீது அமெரிக்கா ஃபுல் ஃபோக்கஸ்; ஆனால், சீனாவோ அமெரிக்காவிற்கு எதிராக பக்கா ரெடி!

ஈரானிடம் இருந்து செறிவூட்டப்பட்ட யுரேனியத்தை வாங்க அமெரிக்கா தீவிரமாக முயற்சித்து வருகிறது....

Wife Harassment: భార్య వేధిస్తుంది, మరణించే అనుమతి ఇవ్వండి..

Wife Harassment: భార్య వేధింపులు భరించలేక ఒక భర్త కారుణ్య మరణాన్ని...