15
April, 2026

A News 365Times Venture

15
Wednesday
April, 2026

A News 365Times Venture

ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK

Date:

ಬೆಂಗಳೂರು,ಏಪ್ರಿಲ್,14,2026 (www.justkannada.in): ಕೇಂದ್ರ ಸರ್ಕಾರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮವಾಗಿದೆ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಜಿಡಿಪಿ ಮೇಲೆ ರಾಜ್ಯದ ಅಭಿವೃದ್ದಿ ಲೆಕ್ಕ ಹಾಕಲು ಆಗಲ್ಲ. ಕೇಂದ್ರದ ಜಿಡಿಪಿಗಿಂತ  ರಾಜ್ಯದ ಜಿಡಿಪಿ ಉತ್ತಮ ಎಂದಿದ್ದಾರೆ.  ಕೆಲವು ವಾಸ್ತವ ಅಂಶ, ನಿಜಾಂಶ ಇದೆ. ಅದನ್ನ ನೋಡಬೇಕು ಎಂದರು.

ನಾನು ಎರಡು ಸಲ ಸಿಎಂ ಆಗಿದ್ದವನು ನಾನು ಸತ್ಯ ಹೇಳಲು ಹೊರಟರೆ ವಿಲನ್ ಆಗಿಬಿಡುತ್ತೇನೆ. ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವ ವ್ಯವಸ್ಥೆ ಬರಬೇಕು. ಅದರ ಬಗ್ಗೆ ಪಕ್ಷದ ಕಾರ್ಯಕರ್ತರು ಗಮನ ಕೊಡಬೇಕು ಯಾರು ಸಿಎಂ ಆಗಬೇಕು ಅನ್ನೋದು ನಂತರ ನೋಡೋಣ ಎಂದು ಹೆಚ್ ಡಿಕೆ ತಿಳಿಸಿದರು.

Key words: Union Minister, HDK, CM, state, GDP, better

The post ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലിന് തിരിച്ചടി; പ്രതിരോധ കരാറുകളില്‍ നിന്ന് പിന്മാറി ഇറ്റലി

ടെഹ്‌റാന്‍: പശ്ചിമേഷ്യന്‍ സംഘര്‍ഷം തുടരുന്നതിനിടെ കൂടുതല്‍ ഒറ്റപ്പെട്ട് ഇസ്രഈല്‍. ഇസ്രഈലുമായുള്ള എല്ലാ...

Perfect Homemade Paneer Tips: ఇంట్లోనే మెత్తటి పనీర్‌ తయారు చేయండి.. ఈ 5 చిట్కాలు మిస్‌ కావొద్దు..!

Perfect Homemade Paneer Tips: పనీర్‌తో రకరకాల వంటకాలు తయారు చేస్తున్నారు.....

തോല്‍ക്കുമെന്ന ഭയം വ്യക്തമാണ്, ഫെഡറല്‍ തത്വത്തെ തകര്‍ക്കാന്‍ അനുവദിക്കില്ല; മണ്ഡലപുനര്‍നിര്‍ണയത്തില്‍ പ്രകാശ് രാജ്

ന്യൂദല്‍ഹി: മണ്ഡലപുനര്‍നിര്‍ണയത്തില്‍ കേന്ദ്ര സര്‍ക്കാരിനെതിരെ വിമര്‍ശനവുമായി പ്രകാശ് രാജ്. തോല്‍ക്കുമെന്ന ഭയത്തിന്റെ...