16
April, 2026

A News 365Times Venture

16
Thursday
April, 2026

A News 365Times Venture

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

Date:

ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ.

ಪ್ರಕರಣ ಸಂಬಂಧ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ಅಪರಾಧಿಗಳು ಎಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು ಅಪರಾಧಿಗಳನ್ನ ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಧೀಶರು ಸೂಚನೆ ನೀಡಿದರು.

ನಾಳೇ ಶಿಕ್ಷೆಯ ಪ್ರಮಾಣದ ಬಗ್ಗೆ ವಾದ ಮಂಡನೆಯಾಗಲಿದೆ. ಪ್ರಕರಣದ ಎ20, ಎ21 ಬಿಡುಗಡೆಗೆ ಕೋರ್ಟ್ ಆದೇಶ ಮಾಡಿದೆ ಎನ್ನಲಾಗಿದೆ.

Key words: Yogesh Gowda, murder case,  MLA, Vinay Kulkarni, convicted, Court

The post ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തൊഴിലുറപ്പ് പദ്ധതിയിൽ ശമ്പളം മുടങ്ങിയിട്ട് ആറുമാസം; പ്രതിസന്ധിയിലായി ഗുജറാത്തിലെ തൊഴിലാളികൾ

അഹമ്മദാബാദ്: ഗുജറാത്തിലെ ഗ്രാമീണ മേഖലകളിൽ തൊഴിലുറപ്പ് വേതനം മുടങ്ങിയിട്ട് ആറുമാസം പിന്നിടുന്നു....

'திமிறிய கூட்டம்…லாக் ஆன பிரசார வாகனம்!' – விஜய்யின் எழும்பூர் பிரசாரம் ரத்தான பின்னணி!

தவெக தலைவர் விஜய் சென்னையில் தி.நகர், ஆயிரம் விளக்கு, எழும்பூர் என...

Free Movies: టికెట్ అవసరం లేకుండా.. ప్రతీ రోజు ఉచితంగా సినిమాలు.. ఎక్కడంటే..

హైదరాబాద్ నగరవాసులకు ఒక అద్భుతమైన వార్త.. మల్టీప్లెక్స్‌ల ఏసీ గదుల్లో సినిమా...

ബി.ജെ.പി ബിഹാറിന് മേൽ പുതിയ മുഖ്യമന്ത്രിയെ അടിച്ചേൽപ്പിക്കുന്നു; വിമർശിച്ച് പ്രശാന്ത് കിഷോർ

പാട്ന: ജനവിധി അട്ടിമറിച്ച് ബി.ജെ.പി ബീഹാറിൽ പുതിയ മുഖ്യമന്ത്രിയെ അടിച്ചേൽപ്പിക്കുകയാണെന്ന് ജൻ...