18
April, 2026

A News 365Times Venture

18
Saturday
April, 2026

A News 365Times Venture

ಚುನಾವಣೆಗಾಗಿ ಮಹಿಳಾ ಮೀಸಲಾತಿ ಮುನ್ನೆಲೆಗೆ: ಬಿಜೆಪಿಗೆ ಕುಟುಕಿದ ಸಚಿವ ಮಧು ಬಂಗಾರಪ್ಪ

Date:

ಬೆಂಗಳೂರು,ಏಪ್ರಿಲ್,18,2026 (www.justkannada.in): ಚುನಾವಣೆಗಾಗಿ ಮಹಿಳಾ ಮೀಸಲಾತಿಯನ್ನ ಮುನ್ನೆಲೆಗೆ ತಂದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಬಿಜೆಪಿಗೆ ಕುಟುಕಿದರು.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಗೆ ಸೋಲಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಇಷ್ಟು ವರ್ಷ ಬಿಜೆಪಿ ನಾಯಕರು ಏನು ಮಾಡುತ್ತಿದ್ದರು ಚುನಾವಣೆಗಾಗಿ ಮಹಿಳಾ ಮೀಸಳಾತಿ ಮುನ್ನಲೆಗೆ ತಂದಿದ್ದಾರೆ.  ಮಹಿಳೆಗೆ ಮೀಸಲಾತಿ ಕೊಡಬೇಕೆಂದು ಹೇಳಿದ್ದೇ ಕಾಂಗ್ರೆಸ್  ಎಂದರು.

ಇನ್ನು ಹಿಂದಿ ಭಾಷೆ ಅಂಕ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ,  ಪಿಐಎಲ್ ಹಾಕಿರುವುದಕ್ಕೆ ಕೋರ್ಟ್ ಆದೇಶ ಮಾಡಿದೆ. ಶಿಕ್ಷಕರು ಪಿಐಎಲ್ ವಾಪಸ್ ತೆಗೆದುಕೊಂಡಿದ್ದಾರೆ. ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಕೋರ್ಟ್ ಆದೇಶ ಪಾಲನೆ ಮಾಡುತ್ತೇವೆ.  ಕೋರ್ಟ್ ಮರುಪರಿಶೀಲನೆ ಮಾಡಿ ಅಂತ ಎಲ್ಲೂ ಹೇಳಿಲ್ಲ. 2025-26ರಲ್ಲಿ ಏನು ಮಾಡಿದ್ರಿ ಅದನ್ನ ಮಾಡಿ ಅಂದಿದೆ. ಪಿಐಎಲ್ ಹಾಕಿದ ಮಗು ವಿಚಾರದ ಬಗ್ಗೆ ಮಾತ್ರ ಪರಿಶೀಲನೆ ಈ ವಿಚಾರ ಬಗ್ಗೆ ಕೋರ್ಟ್ ಮಂಗಳವಾರ ಸಮಯ ನೀಡಿದೆ ಅಂದು ಕೋರ್ಟ್ ಆದೇಶ ಮೇಲೆ ಎಜಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

Key words: Women’s reservation, elections, Minister, Madhu Bangarappa, BJP

The post ಚುನಾವಣೆಗಾಗಿ ಮಹಿಳಾ ಮೀಸಲಾತಿ ಮುನ್ನೆಲೆಗೆ: ಬಿಜೆಪಿಗೆ ಕುಟುಕಿದ ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസും ഇസ്രഈലും ബോംബിട്ട് തകര്‍ത്ത ആറ് പാലങ്ങള്‍ 96 മണിക്കൂറിനുള്ളില്‍ പുനര്‍നിര്‍മ്മിച്ചു: ഇറാന്‍

  ടെഹ്റാന്‍: യുഎസ്-ഇസ്രഈല്‍ സൈന്യം 40 ദിവസം നീണ്ടുനിന്ന ശക്തമായ വ്യോമാക്രമണത്തിലൂടെ...

Story Board: మహిళా రిజర్వేషన్ బిల్లుకు మళ్లీ షాక్..! 54 ఓట్ల తేడాతో..

Story Board: కేంద్రం ప్రతిష్ఠాత్మకంగా తీసుకొచ్చిన 131వ రాజ్యాంగ సవరణ బిల్లు...

ഹോര്‍മുസ് കടലിടുക്കിനെ നിയന്ത്രിക്കുന്നത് സോഷ്യല്‍ മീഡിയയല്ല; ട്രംപിന്റെ അവകാശവാദങ്ങള്‍ തള്ളി ഇറാന്‍

ടെഹ്‌റാന്‍: ഹോര്‍മുസ് കടലിടുക്കിനെ സംബന്ധിച്ച യു.എസ് പ്രസിഡന്റ് ഡൊണാള്‍ഡ് ട്രംപിന്റെ അവകാശവാദങ്ങളെ...