18
April, 2026

A News 365Times Venture

18
Saturday
April, 2026

A News 365Times Venture

 ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್

Date:

ಮಂಗಳೂರು,ಏಪ್ರಿಲ್,18,2026 (www.justkannada.in):  ಸಚಿವ ಸ್ಥಾನದಿಂದ ಜಮೀರ್ ಅಹ್ಮದ್ ಖಾನ್ ಅವರನ್ನ ಕೆಳಗಿಳಿಸುತ್ತಾರೆಂಬುದು ಕೇವಲ ಊಹಾಪೋಹ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪಕ್ಷದಲ್ಲಿ ಕೈಗೊಂಡ ಕೆಲ ಕ್ರಮಗಳಿಗೂ ಫಲಿತಾಂಶಕ್ಕೂ ಸಂಬಂಧವಿಲ್ಲ. ಉಪಚುನಾವಣೆ ಫಲಿತಾಂಶ ಏನಾಗುತ್ತೆ ಅಂತ ಯಾರಿಗೂ ಗೊತ್ತಿಲ್ಲ ಎಂದರು.

ಜಮೀರ್ ಅಹ್ಮದ್ ಖಾನ್ ಪಕ್ಷದ ಹಿರಿಯ ಮುಖಂಡರಿದ್ದಾರೆ  ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಜಮೀರ್ ದುಡಿಯುತ್ತಿದ್ದಾರೆ ಅದರೆ ಕೆಲವರು ಅದಕ್ಕೆ ಬಣ್ಣ ಕಟ್ಟಲು ಹೊರಟಿಬಹುದು.  ಈ ವಿಚಾರಗಳು ಪಕ್ಷದ ಚೌಕಟ್ಟಿನಲ್ಲಿ ಚರ್ಚಯಾಗುತ್ತೆ ಎಂದರು.

Key words: Zameer, ministerial post, speculation, Dinesh Gundu Rao

The post  ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ആ നുണയും മായ്ച്ചു; വയനാട് ടൗണ്‍ഷിപ്പിലെ വീടിന് വിള്ളലെന്നത് വ്യാജ വാര്‍ത്തയെന്ന് മന്ത്രി കെ. രാജന്‍; നേരിട്ടെത്തി പരിശോധന

കല്പറ്റ: വയനാട് ദുരന്തബാധിധർക്കായി സർക്കാർ നിർമിച്ച വീടുകളിൽ വിള്ളൽ കണ്ടെന്ന വാർത്തയെ...

"தமிழக மக்களை சொந்த நாட்டிலேயே அகதிகளாக்க பார்த்த பாஜக, ஏவல் அடிமைகள் அதிமுக" – ஸ்டாலின்

நாடாளுமன்றத்தில் தொகுதி மறுவரையறை மசோதா தோல்வியைத் தழுவியதையொட்டி, தமிழ்நாடு முதலமைச்சர் ஸ்டாலின்...

Shreyas Iyer: ‘సర్పంచ్ సాబ్’.. శ్రేయస్ అయ్యర్‌కు ఆ పేరు ఎలా వచ్చిందో తెలుసా?

Shreyas Iyer: ఐపీఎల్‌లో పంజాబ్ కింగ్స్ జట్టును సక్సెస్‌పుల్‌గా నడిపిస్తున్న సారథిగా...

‘നിങ്ങള്‍ കുട്ടികളെ കൊല്ലുകയാണ്, ക്രിസ്തു വംശഹത്യയെ പിന്തുണയ്ക്കുന്നില്ല!’: ജോര്‍ജിയില്‍ ജെ.ഡി. വാന്‍സിനെതിരെ പ്രതിഷേധം

ജോര്‍ജിയ: ഗസയിലെയും ഇറാനിലെയും ജനതയ്‌ക്കെതിരെ ഇസ്രഈല്‍ നടത്തുന്ന യുദ്ധത്തിന് ട്രംപ് ഭരണകൂടം...