19
April, 2026

A News 365Times Venture

19
Sunday
April, 2026

A News 365Times Venture

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಸೈಲೆಂಟ್ ಆಗಿದ್ದರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.

ಕೆಎನ್ ರಾಜಣ್ಣ ಅವರ ಹೇಳಿಕೆ ವೈಯಕ್ತಿಕ ಈ ಬಗ್ಗೆ ಮಾತನಾಡಲ್ಲ. ಆ ದರೆ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಅವರ ಅಭಿವೃದ್ದಿ ಮಾಡಬೇಕು. ಒಂದು ಕ್ಷೇತ್ರದಿಂದ ಎಲ್ಲಾ ಬದಲಾವಣೆ ಆಗಲಿದೆ ಎಂದು ತಿಳಿದುಕೊಳ್ಳುವುದು ಬೇಡ  ನಾವು ಮುಸ್ಲೀಮರು ಸಹೋದರರು ಇಂದು  ಸಹ ಮುಂದೆಯೂ ಸಹ. ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿಲ್ಲ. ಅಂತಾ ಬೇಸರ ಮಾಡಿಕೊಳ್ಳೋದು ಬೇಡ.  ಆ ರೀತಿ ಆಗಿದ್ದರೆ ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಸರಿಪಡಿಸುತ್ತೇವೆ ಎಂದರು.

Key words: Muslims, Congress party, Home Minister, Parameshwar

The post ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"டெல்லி அணி, தமிழ்நாடு அணிக்கான போட்டியில் தமிழ்நாடு அணி வெற்றி பெற வேண்டும்" – உதயநிதி ஸ்டாலின்

அப்போது பேசிய அவர்,"கரூர் மாவட்டத்தில் கடந்த முறை தேர்தலில் நான்குக்கு நான்கு...

US-Iran Talks: నిర్మానుష్యంగా పాకిస్తాన్ రాజధాని.. ఇస్లామాబాద్ లాక్‌డౌన్

US-Iran Talks: అమెరికా-ఇరాన్ శాంతి చర్చల కోసం మరోసారి పాకిస్తాన్ రాజధాని...

മുഖ്യ തെരഞ്ഞെടുപ്പ് കമ്മിഷണർ ഗ്യാനേഷ് കുമാറിനെ നീക്കം ചെയ്യാൻ പുതിയ ശ്രമങ്ങളുമായി പ്രതിപക്ഷ പാർട്ടികൾ

ന്യൂ ദൽഹി: മുഖ്യ തെരഞ്ഞെടുപ്പ് കമ്മിഷണർ ഗ്യാനേഷ് കുമാറിനെ നീക്കം ചെയ്യാനുള്ള...