19
May, 2026

A News 365Times Venture

19
Tuesday
May, 2026

A News 365Times Venture

 ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

Date:

ಬೆಂಗಳೂರು,ಏಪ್ರಿಲ್,20,2026 (www.justkannada.in):  ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಹ್ಯಾರಿಸ್ ಪುತ್ರ ನಲಪಾಡ್ ಮನೆ ಮೇಲೂ ದಾಳೀಯಾಗದೆ ಎನ್ನಲಾಗಿದೆ.

ಬಿಟ್ ಕಾಯಿನ್ ಪ್ರಕರಣ ಹಿನ್ನೆಲೆಯಲ್ಲಿ ದಾಳಿಯಾಗಿದೆ. ಶ್ರೀಕಿ ಮತ್ತು ನಲಪಾಡ್ ನಡುವೆ ನಾಲ್ಕುವರೆ ಕೊಟಿ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ನಿವಾಸ ಕಚೇರಿಗಳಲ್ಲಿ ಇಡಿ ದಾಳಿ ನಡೆಸಿ ಪರಿಶೀಲಿಸುತ್ತಿದೆ ಎನ್ನಲಾಗಿದೆ.

Key words: ED raids. Congress MLA. N.A. Harris

The post  ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒ.ബി.സി വിഭാഗങ്ങൾക്കുള്ള സംവരണം നിർത്തലാക്കി ബംഗാളിലെ ബി.ജെ.പി സർക്കാർ

കൊൽക്കത്ത: ഒ.ബി.സി വിഭാഗക്കാർക്കുള്ള സംവരണം നിർത്തലാക്കി ബംഗാളിൽ പുതുതായി അധികാരത്തിലേറിയ സുവേന്ദു...

ராகுல் காந்தி, பினராயி விஜயன் முன்னிலையில் வி.டி.சதீசன் கேரள முதல்வராக பதவியேற்பு Photo Album

ராகுல் காந்தி, பிரியங்கா காந்தி, பினராயி விஜயன் உள்ளிட்ட முக்கிய தலைவர்கள்...

Nalgonda: రక్తసంబంధానికే మాయని మచ్చ.. ఆస్తి కోసం ఎంత పని చేశారంటే..!

ఆస్తుల కోసం రక్త సంబంధీకులే పగవాళ్లుగా మారుతున్నారు. సొంత వారిని హత్య...