22
April, 2026

A News 365Times Venture

22
Wednesday
April, 2026

A News 365Times Venture

ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ

Date:

ಬೆಂಗಳೂರು,ಏಪ್ರಿಲ್,22,2026 (www.justkannada.in): ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್ ಆದೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರನ್ನು  ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸಿಎಂ ಅಧಿಕೃತ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು  ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿಯಾಗಿ ಚರ್ಚಿಸುತ್ತಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆ ಸರ್ಕಾರದ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಮುಂದಿನ ನಿರ್ಧಾರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ವಿರುದ್ದ ಮೇಲ್ಮನವಿ ಹೋಗುವ ವಿಚಾರದ ಬಗ್ಗೆ ಚರ್ಚೆಯಾಗುತ್ತಿದೆ. ಅಂಕದ ಜೊತೆ ಗ್ರೇಡ್ ಕೂಡ ತೃತೀಯ ಭಾಷೆಗೆ ಕೊಡೋ ಬಗ್ಗೆ ಸಿಎಂ, ಸಚಿವರು ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Key words: court, order, third language, Madhu Bangarappa, discusses, CM

The post ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മറ്റൊരു യുദ്ധമുണ്ടായാല്‍ ആക്രമിക്കാന്‍ അമേരിക്കയുടെ പക്കല്‍ ആയുധമുണ്ടാകില്ല; റിപ്പോര്‍ട്ട്

വാഷിങ്ടണ്‍: ഇറാനെതിരായ യുദ്ധത്തെത്തുടര്‍ന്ന് അമേരിക്കയുടെ മിസൈല്‍ ശേഖരത്തില്‍ വന്‍ കുറവ് രേഖപ്പെടുത്തിയതായി...

TN Assembly Elections 2026: தேர்தல் பெருவிழாவின் க்ளைமாக்ஸ்; வாக்குப்பதிவுக்குத் தயார் நிலையில் தமிழ்நாடு!

2026 சட்டமன்றத் தேர்தல்தமிழ்நாடு சட்டமன்றத் தேர்தல் வாக்குப்பதிவு நாளை காலை 7...

KTR: కాళేశ్వరంపై కాంగ్రెస్ అబద్ధాల కోటలు బద్దలయ్యాయి.. హైకోర్టు తీర్పుపై కేటీఆర్ సంచలన వ్యాఖ్యలు

కాళేశ్వరం ప్రాజెక్టు విచారణకు సంబంధించి తెలంగాణ హైకోర్టు వెలువరించిన తీర్పుపై బిఆర్ఎస్...

പാതിവെന്ത സത്യം, ചരിത്രത്തെ വെളുപ്പിക്കുന്ന വ്യജ നിർമിതി; പള്ളിച്ചട്ടമ്പി സിനിമയ്‌ക്കെതിരെ സന്ദീപ് വാരിയർ

തിരുവനന്തപുരം: തിയേറ്ററുകളിൽ പ്രദർശനം തുടരുന്ന ടോവിനോ തോമസ് ചിത്രമായ പള്ളിച്ചട്ടമ്പിക്കെതിരെ വിമർശനവുമായി...