23
April, 2026

A News 365Times Venture

23
Thursday
April, 2026

A News 365Times Venture

SSLC ಪರೀಕ್ಷಾ ಫಲಿತಾಂಶ ಪ್ರಕಟ: ಈ ಬಾರಿ ಶೇ 91.6 ರಷ್ಟು ವಿದ್ಯಾರ್ಥಿಗಳು ಪಾಸ್

Date:

ಬೆಂಗಳೂರು,ಏಪ್ರಿಲ್,23,2026 (www.justkannada.in):  ರಾಜ್ಯದ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ.

ಶೇ 91.6 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ಶಾಲಾ ಶಿಕ್ಷಣ  ಪರೀಕ್ಷಾ ಮಂಡಳಿ ನೇರವಾಗಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಿದ್ದು  karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಗೆ ಫಲಿತಾಂಶ ರವಾನೆಯಾಗಲಿದೆ.

ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಲಭ್ಯವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಲಿದ್ದಾರೆ.  ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು.

Key words: SSLC exam, results, announced

The post SSLC ಪರೀಕ್ಷಾ ಫಲಿತಾಂಶ ಪ್ರಕಟ: ಈ ಬಾರಿ ಶೇ 91.6 ರಷ್ಟು ವಿದ್ಯಾರ್ಥಿಗಳು ಪಾಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തമിഴില്‍നാട്ടില്‍ ഡി.എം.കെയ്ക്ക് ഭരണത്തുടര്‍ച്ചയുണ്ടാകും; ബംഗാളില്‍ ബി.ജെ.പിയെ പരാജയപ്പെടുത്തണമെന്നും ഡി. രാജ

ചെന്നൈ: തമിഴ്നാട് നിയമസഭാ തെരഞ്ഞെടുപ്പിന്റെ വോട്ടെടുപ്പ് പുരോഗമിക്കവെ, ഡി.എം.കെ നേതൃത്വത്തിലുള്ള സഖ്യം...

പതിനെട്ട് വയസുവരെ ഫോണ്‍ വേണ്ട; കുട്ടികളുടെ സ്‌ക്രീന്‍ ടൈം കുറയ്ക്കാന്‍ നിയമം വേണം: ബാലാവകാശ കമ്മീഷന്‍

തിരുവനന്തപുരം: പതിനെട്ട് വയസുവരെയുള്ള കുട്ടികളിലെ സ്‌ക്രീന്‍ ഉപയോഗം നിയന്ത്രിക്കുന്നതിന് നിയമം കൊണ്ടുവരണമെന്ന്...