25
April, 2026

A News 365Times Venture

25
Saturday
April, 2026

A News 365Times Venture

SSLC ಫಲಿತಾಂಶದಲ್ಲಿ ಕಲ್ಬುರ್ಗಿಗೆ ಕೊನೇ ಸ್ಥಾನ: ಪ್ರಶ್ನಿಸಿದ್ದಕ್ಕೆ ಗರಂ ಆದ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಏಪ್ರಿಲ್,25,2026 (www.justkannada.in):  ಕಳೆದ ಎರಡು ದಿನಗಳ ಹಿಂದಷ್ಟೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಫಲಿತಾಂಶದಲ್ಲಿ ಕಲಬುರಗಿ ಕೊನೇ ಸ್ಥಾನದಲ್ಲಿರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದ ವೇಳೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಗರಂ ಆದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್  ಬಿಜೆಪಿ ಭೌತಿಕ ದಿವಾಳಿ ಆಗಿದ್ದಾರೆ.  ಶಿವಮೊಗ್ಗ ಜಿಲ್ಲೆ ಏನ್ ಸಿಂಗಾಪುರ್ ಆಗಿದೆಯಾ?  ಹುಬ್ಬಳ್ಳಿಯನ್ನು ಹಾಂಕಾಂಗ್ ಮಾಡಿದ್ದಾರಾ ಬೊಮ್ಮಾಯಿ? ಕಲಬುರಗಿಯಲ್ಲಿ ಬಿಜೆಪಿಯವರ ಮಕ್ಕಳು ಇಲ್ಲವಾ? ಅವರಿಗೆಲ್ಲಾ ಬುದ್ದಿ ಇಲ್ವಾ?  ಎಂದು ಕಿಡಿಕಾರಿದರು.

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಲಬುರಗಿ ಕೊನೇ ಸ್ಥಾನ ಬಂದಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನ ಬಿಜೆಪಿ ಜೆಡಿಎಸ್ ನಾಯಕರು ಟೀಕಿಸಿದ್ದರು. ಇದೀಗ ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

Key words:  Kalbargi, last rank, SSLC results, Minister, Priyank Kharge

The post SSLC ಫಲಿತಾಂಶದಲ್ಲಿ ಕಲ್ಬುರ್ಗಿಗೆ ಕೊನೇ ಸ್ಥಾನ: ಪ್ರಶ್ನಿಸಿದ್ದಕ್ಕೆ ಗರಂ ಆದ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവന്റെ അസ്ഥികളെ പുഴുക്കള്‍ തിന്നുതീര്‍ത്തു’; വിശുദ്ധ ഫ്രാന്‍സിസ് സേവ്യറിനെതിരായ അധിക്ഷേപ പരാമര്‍ശത്തില്‍ വലതുപക്ഷ പ്രഭാഷകന്‍ അറസ്റ്റില്‍

പനാജി: വിശുദ്ധ ഫ്രാന്‍സിസ് സേവ്യറിനെതിരെ അധിക്ഷേപകരവും വര്‍ഗീയ വിദ്വേഷം വളര്‍ത്തുന്നതുമായ പരാമര്‍ശങ്ങള്‍...

இந்திய ரயில்வேயில் அதிரடி ஆட்குறைப்பு நடவடிக்கை; பராமரிப்புப் பணிகளில் தொய்வு ஏற்படுமா?

இந்திய ரயில்வே நிர்வாகம் தனது ஒட்டுமொத்த பணியாளர் எண்ணிக்கையில் 2 சதவீதத்தைக்...

Rajasekhar : ఠాగూర్ సినిమా చిరంజీవి కంటే ముందే నా దగ్గరకు వచ్చింది.. కానీ

మెగాస్టార్ చిరంజీవి కెరీర్‌లో ‘ఠాగూర్’ సినిమా ఒక మైలురాయి. అవినీతిపై పోరాడే...

പേ.ടി.എം പേയ്‌മെന്‍സ് ബാങ്ക് പൂട്ടി; ലൈസന്‍സ് റദ്ദാക്കി ആര്‍.ബി.ഐ

മുബൈ: പേ.ടി.എം പേമന്റ്‌സ് ബാങ്കിന്റെ ലൈസന്‍സ് റദ്ദാക്കി റിസര്‍വ് ബാങ്ക് ഓഫ്...