26
April, 2026

A News 365Times Venture

26
Sunday
April, 2026

A News 365Times Venture

ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ

Date:

ಬೆಂಗಳೂರು,ಏಪ್ರಿಲ್,25,2026 (www.justkannada.in):  ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದಕ್ಕೆ ಆಕ್ಷೇಪವೆತ್ತಿರುವ ನಟ ಚೇತನ್ ಅಹಿಂಸಾ ವಿರುದ್ದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಇದೀಗ ನಿರ್ಮಾಪಕ  ಸಾ.ರಾ ಗೋವಿಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಾ.ರಾ ಗೋವಿಂದು, ಡಾ. ರಾಜ್ ಕುಮಾರ್  ಬಗ್ಗೆ ಅವನಿಗೆ ಏನು ಗೊತ್ತು? ಚೇತನ್ ನನ್ನು ರಾಜ್ಯದಿಂದ ಗಡಿಪಾರು ಮಾಡಿ. ರಾಜ್ಯದಲ್ಲಿ ಆತ ಇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಈ ವಿಚಾರವಾಗಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು ನಟ ಚೇತನ್ ಕ್ಷಮೆ ಯಾರಿಗೆ ಬೇಕು ಆತ ಇಲ್ಲಿರಬಾರದು. ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Key words:  Dr. Rajkumar, Chethan Ahimsa, Sa.Ra Govindu

The post ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.പിയിൽ ദളിത് പെൺകുട്ടിയുടെ മരണം വിവാദമാകുന്നതിനിടയിലും പ്രധാനമന്ത്രിയുടെ സന്ദർശനം; പ്രതിഷേധവുമായി പ്രതിപക്ഷ പാർട്ടികൾ

ലഖ്‌നൗ: ഗാസിപൂർ ജില്ലയിൽ ദളിത് പെൺകുട്ടി മരിച്ചതിനെച്ചൊല്ലിയുള്ള രാഷ്ട്രീയ വിവാദങ്ങൾ കനക്കുന്നതിനിടയിലും...

ஈரான் போர் முடிந்தாலும் சரி: கச்சா எண்ணெய் விலை 85 டாலர் தான்; அப்போ நம்ம கேஸ் சிலிண்டர்?

பிப்ரவரி 27-ம் தேதி - ஈரான் போருக்கு முந்தைய நாள், சர்வதேச...

Donald Trump: పాకిస్తాన్ మధ్యవర్తిత్వం విఫలం.. ట్రంప్ సంచలన నిర్ణయం..

Donald Trump: పాకిస్తాన్ రాజధాని ఇస్లామాబాద్ వేదిక గా జరగాల్సిన అమెరికా-ఇరాన్...

ബി.ജെ.പിയിലേക്ക് ചേക്കേറിയതിന് പിന്നാലെ എ.എ.പി നേതൃത്വത്തിനെതിരെ ആഞ്ഞടിച്ച് രാഘവ് ഛദ്ദ

ന്യൂദൽഹി: ആം ആദ്മി പാർട്ടിവിട്ടതിന് പിന്നാലെ അരവിന്ദ് കെജ്‌രിവാളിനെതിരെ വിമർശനവുമായി രാഘവ്...