27
April, 2026

A News 365Times Venture

27
Monday
April, 2026

A News 365Times Venture

ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ?

Date:

ಬೆಂಗಳೂರು,ಏಪ್ರಿಲ್,27,2026 (www.justkannada.in): ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಹೈಕಮಾಂಡ್ ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಮೇ 2ನೇ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಅಶೋಕ್ ಪಟ್ಟಣ್, ದೆಹಲಿಗೆ ಹೋಗಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇವೆ  ಮೇ 2ನೇ ವಾರ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದಿದ್ದಾರೆ.  ಎಐಸಿಸಿ ಅದ್ಯಕ್ಷ ಮಲ್ಲಿಕಾರಜುನ ಖರ್ಗೆ ನಮ್ಮ ಜೊತೆ ಮಾತನಾಡಿದ್ದಾರೆ. ಎಂದರು.

ಮತ್ತೊಮ್ಮೆ ಸಭೆ ಸೇರಲು ಶಾಸಕರು ಒತ್ತಾಯಿಸುತ್ತಿದ್ದಾರೆ. 40 ಜನ ಶಾಸಕರು ಮತ್ತೆ ಹೈಕಮಾಂಡ್ ನಾಯಕರ ಭೇಟಿಗೆ ಹೋಗುತ್ತೇವೆ.  ಉಪಚುನಾವಣೆ ರಿಸಲ್ಟ್ ಬಂದ ತಕ್ಷಣ ದೆಹಲಿಗೆ ಹೋಗುತ್ತೇವೆ. ಫಲಿತಾಂಶ ಬಳಿಕ 40 ಶಾಸಕರು ದೆಹಲಿಗೆ ಹೋಗುತ್ತೇವೆ ಎಂದರು.

Key words: Cabinet reshuffle,  Good news, MLA Ashok Pattan

 

The post ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആന്റണി രാജുവിന് തിരിച്ചടി; തൊണ്ടിമുതൽ തിരിമറിക്കേസിൽ ശിക്ഷ തടയണമെന്ന ആവശ്യം തള്ളി സുപ്രീം കോടതി

ന്യൂദൽഹി: തൊണ്ടിമുതൽ തിരിമറിക്കേസിൽ ശിക്ഷ തടയണമെന്ന് ആവശ്യപ്പെട്ട് മുൻ മന്ത്രി ആന്റണി...

மதுபான வழக்கு: "இந்த நீதிபதி முன் ஆஜராக மாட்டேன், அதற்கு பதில்.!"- கெஜ்ரிவால் வெளியிட்ட வீடியோ

டெல்லி மதுபானக் கொள்கை முறைகேடு தொடர்பாக சிபிஐ (CBI) பதிவு செய்த...

Mamata Banerjee: మోడీ ‘ఝల్‌మురి’.. మమత ‘ఫ్రూట్స్’ కొనుగోలు.. ఫొటోలు వైరల్

పశ్చిమ బెంగాల్‌లో మరికొన్ని గంటల్లో ఎన్నికల ప్రచారం ముగియనుంది. అన్ని పార్టీలు...

മാലി സൈനിക ഭരണകൂടത്തിന് വന്‍ തിരിച്ചടി; പ്രതിരോധമന്ത്രി കമാറ ബോംബാക്രമണത്തില്‍ കൊല്ലപ്പെട്ടു

ബമാക്കോ: മാലിയിലെ സൈനിക ഭരണകൂടത്തിന് വന്‍ തിരിച്ചടി. ഭരണകൂടത്തിന് പ്രഹരമേല്‍പ്പിച്ച് നടന്ന...