28
April, 2026

A News 365Times Venture

28
Tuesday
April, 2026

A News 365Times Venture

ಕುಕ್ಕರ್ ಬಾಂಬ್ ಸ್ಪೋಟ ಕೇಸ್: ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

Date:

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್ ಐಎ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

2022 ನವೆಂಬರ್ 19 ರಂದು ಆಟೋದಲ್ಲಿ ಮೊಹಮ್ಮದ್ ಶಾರಿಕ್ ಕುಕ್ಕರ್ ಬಾಂಬ್ ತೆಗೆದು ಹೋಗುತ್ತಿದ್ದ ವೇಳೆಯೇ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು.  ಗಂಭೀರ ಗಾಯಗೊಂಡು ಮೊಹಮ್ಮದ್ ಶಾರಿಕ್ ಬಂಧಿತನಾಗಿದ್ದ.

ಈ ಮಧ್ಯೆ  ಮೊಹಮ್ಮದ್ ಶಾರಿಕ್ ಕೋರ್ಟ್ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೀಗ ಬೆಂಗಳೂರಿನ ಎನ್ ಐಎ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು  ಮೊಹಮ್ಮದ್ ಶಾರಿಕ್ 10 ವರ್ಷ ಕಠಿಣ ಜೈಲುಶಿಕ್ಷೆ 94 ಸಾವಿರ ರೂ. ದಂಡ ವಿಧಿಸಿದೆ.

Key words: Cooker bomb blast, Mohammad Shariq, sentenced, 10 years, imprisonment

The post ಕುಕ್ಕರ್ ಬಾಂಬ್ ಸ್ಪೋಟ ಕೇಸ್: ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബംഗാളിലെ ജാദവ്പൂര്‍ സര്‍വകലാശാലയില്‍ എസ്.എഫ്.ഐക്ക് വന്‍വിജയം; ചിത്രത്തില്‍ പോലുമില്ലാതെ ടി.എം.സി.പിയും എ.ബി.വി.പിയും

കൊല്‍ക്കത്ത: നിയസഭാ തെരഞ്ഞെടുപ്പിന്റെ ആവേശം കൊടുമ്പിരി കൊള്ളുന്ന ബംഗാളില്‍ ഇടതിന് ആത്മവിശ്വാസം...

"எனது இளமைக் காலத்தில் பொன்னான 15 ஆண்டுகளை ஆம் ஆத்மிக்காகவே அர்ப்பணித்தேன், ஆனால்..!" – ராகவ் சதா

ஆம் ஆத்மி கட்சியிலிருந்து விலகி பாஜக-வில் இணைந்த ராகவ் சதா தனது...

Anganwadi Jobs: అంగన్ వాడీ ఉద్యోగాల భర్తీకి గ్రీన్ సిగ్నల్.. 2,645 కేంద్రాల్లో ఖాళీలు..

ఆంధ్రప్రదేశ్‌లోని నిరుద్యోగ మహిళలకు రాష్ట్ర ప్రభుత్వం తీపి కబురు అందించింది. రాష్ట్రవ్యాప్తంగా...

മുണ്ടക്കൈ-ചൂരല്‍മല പുനരധിവാസം: 25 വീടുകള്‍ ജൂണ്‍ 15-നകം പൂര്‍ത്തിയാക്കുമെന്ന് ലീഗ്

  കല്‍പറ്റ: മുണ്ടക്കൈ-ചൂരല്‍മല ദുരന്തബാധിതര്‍ക്കായി മുസ്‌ലിം ലീഗ് നടപ്പിലാക്കുന്ന പുനരധിവാസ പദ്ധതിയുടെ...