29
April, 2026

A News 365Times Venture

29
Wednesday
April, 2026

A News 365Times Venture

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

Date:

ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲ ಅಭಿವೃದ್ಧಿ ಕೇಂದ್ರ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ  ತರಬೇತಿ ಆಯೋಜಿಸಿದ್ದು ತರಬೇತಿ ಉಚಿತವಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್ .ಎಲ್.ಸಿ ಪಾಸ್ ಆಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

ತರಬೇತಿ ಅವಧಿಯಲ್ಲಿ ಫ್ಯಾಶನ್ ಡಿಸೈನಿಂಗ್/ ಬ್ಯೂಟಿಶಿಯನ್ ಕುರಿತ ಪ್ರಾಯೋಗಿಕ ತರಬೇತಿ ನೀಡಲಾಗುವುದು. ಸರ್ಕಾರದ ವಿವಿಧ ಸ್ವಯಂ ಉದ್ಯೋಗ ಸಾಲ ಯೋಜನೆಗಳು, ಯೋಜನೆ ವರದಿ ತಯಾರಿಕೆ, ಮಾರುಕಟ್ಟೆ ಹಾಗೂ ಲೆಕ್ಕಪತ್ರಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ  7760145784, 8147024186 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Key words: Free, training, fashion designing, apply

The post ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

UAE vs Saudi Arabia: ఉప్పు నిప్పుగా యూఏఈ, సౌదీ అరేబియా.. గల్ఫ్‌లో పవర్ స్ట్రగుల్..

UAE vs Saudi Arabia: యునైటెడ్ అరబ్ ఎమిరేట్స్(యూఏఈ) చమురు ఉత్పత్తి...