3
May, 2026

A News 365Times Venture

3
Sunday
May, 2026

A News 365Times Venture

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ, ಸಿದ್ದರಾಮಯ್ಯರವರ ವರ್ಚಸ್ಸು ಕೆಲಸ ಮಾಡಿದೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,29,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಹಲವು ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಯಾಗಿ ಚರ್ಚಿಸುತ್ತಿದ್ದಾರೆ.

ಈ ಸಂಬಂಧ ಮಾತನಾಡಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎಲ್ಲರೂ ಶ್ರಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಸಂಘಟನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕೆಲಸ ಮಾಡಿದೆ. ಕಾಂಗ್ರೆಸ್ ನ ಎಲ್ಲಾ ನಾಯಕರು ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರಿಂದ ಹೈಕಮಾಂಡ್ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ಹೈಕಮಾಂಡ್ ಭೇಟಿಗೆ ಎಲ್ಲರಿಗೂ ಅವಕಾಶವಿದೆ. ಸತೀಶ್ ಸೇರಿ ಎಲ್ಲರಿಗೂ ಅವಕಾಶವಿದೆ. ಸತೀಶ್ ಏನು ಚರ್ಚೆ ಮಾಡಿದ್ದಾರೆ ಎಂದು ಗೊತ್ತಿಲ್ಲ ಎಂದರು.

Key words: DK Shivakumar, Siddaramaiah, Congress, power, Minister, M.B. Patil

The post ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ, ಸಿದ್ದರಾಮಯ್ಯರವರ ವರ್ಚಸ್ಸು ಕೆಲಸ ಮಾಡಿದೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...

வேளாங்கண்ணி: சர்ச் முன்பு திரண்ட தொண்டர்கள்; ரத்தான விஜய் வருகை; விமர்சனத்துக்கு உள்ளான தவெக கோஷம்!

தமிழ்நாடு சட்டமன்றத் தேர்தல் முடிவுகள் நாளை எண்ணப்படுகிறது. எக்ஸிட் போல் கருத்துக்...

AP Govt Employee Promotions: ప్రభుత్వ ఉద్యోగులకు ప్రమోషన్ల అంశంలో గవర్నమెంట్ కీలక నిర్ణయం..

AP Govt Employee Promotions: ఆంధ్రప్రదేశ్ ప్రభుత్వ ఉద్యోగులకు ప్రమోషన్ల ప్రక్రియను...