1
May, 2026

A News 365Times Venture

1
Friday
May, 2026

A News 365Times Venture

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

Date:

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕೆಂಡ ಕಾರಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಎಲೆಕ್ಷನ್ ಮುಗಿಯುವುದನ್ನೇ ಕಾಯುತ್ತಿದ್ದರು. ಮತದಾನ ಮುಗಿದ ತಕ್ಣವೇ ಬೆಲೆ ಏರಿಕೆ ಮಾಡಿದ್ದಾರೆ. ದೇಶದ ಬಡ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಮುಗಿದ ಕೂಡಲೇ ಬೆಲೆ ಏರಿಕೆಗೆ  ಆದೇಶ ಮಾಡಿದ್ದಾರೆ.  ಬಿಜೆಪಿಯವರು ಎಲ್ಲಾ ಹೋಟೆಲ್ ಗಳನ್ನ ಮುಚ್ಚುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹರಿಹಾಯ್ದರು.

Key words: Gas cylinder, Price hike, DCM, DK Shivakumar

The post ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നെതന്യാഹുവിന് മാപ്പ് നല്‍കാന്‍ ഇസ്രഈല്‍ പ്രസിഡന്റിന് മേല്‍ ട്രംപിന്റെ കടുത്ത സമ്മര്‍ദം; ‘മാപ്പ് നല്‍കിയാല്‍ ഹെര്‍സോഗ് നാഷണല്‍ ഹീറോയാകും’

  വാഷിങ്ടണ്‍: അഴിമതിക്കേസുകളില്‍ വിചാരണ നേരിടുന്ന ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിന്...

'மோடியின் வசூல் வேட்டை தொடர்கிறது' – வணிக சிலிண்டர் விலை உயர்வுக்கு காங்கிரஸ் கண்டனம்

வணிகப் பயன்பாட்டிற்கான சிலிண்டர் விலை ஒரே நாளில் அதிரடியாக உயர்ந்துள்ளதால் பொதுமக்கள்...

Shocking: 55 ఏళ్ల గ్రామపెద్దతో లేచిపోయిన 22 ఏళ్ల భార్య..

Shocking: 22 ఏళ్ల వివాహిత మహిళ, తన కన్నా 33 ఏళ్ల...

കേരളത്തില്‍ തൂക്കുസഭയ്ക്ക് സാധ്യത; യു.ഡി.എഫിന് നേരിയ മുന്‍തൂക്കം പ്രവചിച്ച് ടുഡേയ്‌സ് ചാണക്യ എക്‌സിറ്റ് പോള്‍

  തിരുവനന്തപുരം: കേരള നിയമസഭാ തെരഞ്ഞെടുപ്പില്‍ ആര്‍ക്കും വ്യക്തമായ ഭൂരിപക്ഷമില്ലാത്ത ഒരു...