3
May, 2026

A News 365Times Venture

3
Sunday
May, 2026

A News 365Times Venture

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಸಮಸ್ಯೆಯಾಗಿದೆ.  ಸಮಸ್ಯೆ ಬಗೆಹರಿದ ನಂತರ ಗ್ಯಾಸ್ ಸಿಲಿಂಡರ್ ದರ ಕಡಿಮೆಯಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ  ಯುಪಿಎ ಅವಧಿಯಲ್ಲಿ ಕಂಪನಿಗಳಿಗೆ ದರ ಏರಿಸುವ ಅವಕಾಶವಿತ್ತು.  ಹೀಗಾಗಿ ಅಯಾ ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ. ಜಾಗತಿಕ ಸ್ಥಿತಿಗತಿಗಳ ಬೆಳವಣಿಗೆ ಇದಕ್ಕೆ ಕಾರಾಣವಾಗುತ್ತದೆ.  ಪಾಕ್ ಸೇರಿ ಕೆಲ ದೇಶಗಳಲ್ಲಿ ಗ್ಯಾಸ್ ಪೆಟ್ರೋಲ್ ಸಿಗುತ್ತಿಲ್ಲ.  ಆದರೆ ಭಾರತದಲ್ಲಿ ಎಲ್ಪಿಜಿ, ಪೆಟ್ರೋಲ್ ನಿರಂತರವಾಗಿ ಸಿಗುತ್ತಿದೆ ಎಂದರು.

ಇದೇ ವೇಳೆ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಗೊಂದಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಕುರ್ಚಿ ಕದನದಲ್ಲಿ ಖರ್ಗೆ ಹೆಸರು ತಂದು ಗೊಂದಲ ಸೃಷ್ಠಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂಬ ಚರ್ಚೆ ಇದೆ.  ಹಾಗಾಗಿ ಖರ್ಗೆ,  ಪರಮೇಶ್ವರ್ ಹೆಸರು ತರುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Key words: Gas cylinder, prices, down, resolved, Union Minister, Prahlad Joshi

The post ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മണ്ഡല പുനര്‍നിര്‍ണയത്തില്‍ സീറ്റുകള്‍ കുറഞ്ഞാലും കുഴപ്പമില്ല; രാജ്യസഭയെ യു.എസ് സെനറ്റ് മാതൃകയിലാക്കണമെന്ന് കെ. കവിത

  ഹൈദരാബാദ്: രാജ്യത്ത് മണ്ഡല പുനര്‍നിര്‍ണയം നടപ്പിലാക്കുമ്പോള്‍ ഉണ്ടാകാന്‍ സാധ്യതയുള്ള ഫെഡറല്‍...

ஈரான் Lock ஆன '5' விஷயங்கள்: ஹார்முஸ் ஜலசந்தியை அமெரிக்கா முற்றுகையிட்டதன் விளைவு!

ஈரான் - அமெரிக்கா போர் இன்னும் முடிந்தபாடில்லை. அமெரிக்காவிற்கு நெருக்கடி கொடுக்க...

Vaibhav Sooryavanshi: బిగ్ షాక్.. వైభవ్ సూర్యవంశీని ఐపీఎల్ నుంచి తొలగించాలంటూ డిమాండ్స్..

ఐపీఎల్ 2026 సీజన్‌లో రాజస్థాన్ రాయల్స్ (RR) తరపున సంచలన ఇన్నింగ్స్‌లతో...

സ്ത്രീവിരുദ്ധ പ്രത്യയശാസ്ത്രത്തിന്റെ യഥാര്‍ത്ഥ മുഖം; ഗെനിബെന്‍ താക്കൂറിനെതിരായ പരാമര്‍ശത്തില്‍ ബി.ജെ.പിക്കെതിരെ രാഹുല്‍ ഗാന്ധി

  ന്യൂദല്‍ഹി: ഗുജറാത്തിലെ കോണ്‍ഗ്രസ് എം.പി ഗെനിബെന്‍ താക്കൂറിനെതിരെ ഗുജറാത്ത് ബി.ജെ.പി...