5
May, 2026

A News 365Times Venture

5
Tuesday
May, 2026

A News 365Times Venture

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

Date:

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ ಶಿವಕುಮಾರ್ ರನ್ನು ಕಳಿಸುತ್ತಾರೆ. ಡಿಕೆ ಶಿವಕುಮಾರ್ ತುಳಿಯಲು ಏನು ಬೇಕೋ ಅದನ್ನ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.

ಇಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಈ ಸಂಬಂಧ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ.  ಗೆಲ್ಲುವ ಕಡೆ ಜಮೀರ್,  ಸೋಲುವ ಕಡೆ ಡಿಕೆ ಶಿವಕುಮಾರ್ ರನ್ನು ಕಳುಹಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ತುಳಿಯಲು ಏನು ಬೇಕೋ ಅದನ್ನ ಮಾಡಿದ್ದಾರೆ. ಡಿಕೆ ಶಿವಕುಮಾರ್ ಗೋವಾಗೆ ಹೋದಾಗ ಎಡವಿ ಬಿದ್ದಿದ್ದಾರೆ.  ಅಸ್ಸಾಂ ಬದಲು ಇಲ್ಲಿಯೇ ರೆಸಾರ್ಟ್ ಮಾಡಿಕೊಡಿ. ಮಲ್ಲಿಕಾರ್ಜುನ ಖರ್ಗೆ ದೆಹಲಿ ಬಿಟ್ಟು ಕರ್ನಾಟಕದ ಕಡೆ ಮುಖ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ತಮಿಳುನಾಡು ವಿಚಿತ್ರ ಸಮೀಕ್ಷೆ ಇತ್ತು. ಉಳಿದಂತೆ ಸಮೀಕ್ಷೆಯಂತೆ ಫಲಿತಾಂಶ ಬಂದಿದೆ. ಕಾಂಗ್ರೆಸ್ ನ ಹಣದ ಹೊಳೆ ರೌಡಿಸಂನಿಂದ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ಆರ್.ಅಶೋಕ್ ತಿಳಿಸಿದರು.

Key words: Jameer, winning side, DK Shivakumar, losing side, R.Ashok

The post ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്റ്റാലിന് പിറകെ മമതയും; ബി.ജെ.പി തരംഗത്തിൽ ദീദിക്കും കാലിടറി

കൊൽക്കത്ത: പശ്ചിമ ബംഗാൾ മുഖ്യമന്ത്രി മമത ബാനർജി ഭവാനിപുർ മണ്ഡലത്തിൽ ബി.ജെ.പി...

32 திமுக அமைச்சர்களில் 15 பேர் அவுட்; சபாநாயகரும் தோல்வி! – Minister Candidates Result Details!

தமிழ்நாடு சட்டமன்றத் தேர்தலில் தற்போதுவரை தமிழக வெற்றிக்கழகம் முன்னிலை பெற்று வருகிறது....

MI Vs LSG: ఆకాశమే హద్దుగా చెలరేగిన రోహిత్ శర్మ.. ఆ రికార్డులన్నీ పటాపంచల్..

ఐపీఎల్ 2026లో భాగంగా లక్నో సూపర్ జెయింట్స్‌తో జరిగిన 47వ మ్యాచ్‌లో...

പൂട്ടിയ അക്കൗണ്ടിനൊപ്പം ഒന്നുകൂടി തുറന്ന് ബി.ജെ.പി; എല്‍.ഡി.എഫിന്റെ ജനപ്രിയരെ തോല്‍പ്പിച്ചും യു.ഡി.എഫിന് നേട്ടം സമ്മാനിച്ചും തിരുവനന്തപുരം

കഴിഞ്ഞ തെരഞ്ഞെടുപ്പില്‍ എല്‍.ഡി.എഫിനെ അകമഴിഞ്ഞ് സഹായിച്ച ജില്ലയായിരുന്നു തിരുവന്തപുരം. ആകെയുള്ള 14ല്‍...