26
August, 2026

A News 365Times Venture

26
Wednesday
August, 2026

A News 365Times Venture

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ ಎಣಿಕೆಯಲ್ಲಿ ವ್ಯವಸ್ಥಿತವಾಗಿ ಅಂಚೆ ಮತಗಳನ್ನ ತಿದ್ದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್ 52 ಮತಗಳಿಂದ ಗೆಲುವ ವಿಚಾರ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ನ ಟಿಡಿ ರಾಜೇಗೌಡರಿಗೆ 589 ಅಂಚೆ ಮತಗಳು ಬಂದಿದ್ದವು. ಜೀವರಾಜ್ ಗೆ 692 ಮತಗಳು ಇದ್ದವು. ಎಲ್ಲಾ ಸೇರಿ   201 ಮತಗಳಿಂದ ರಾಜೇಗೌಡ ಗೆದ್ದಿದ್ದರು.  ಕೋರ್ಟ್ ಆದೇಶದ ಮೇಲೆ ಮರು ಮತ ಎಣಿಕೆ ಆಯಿತು. ಆದರೆ  ರಾಜೇಗೌಡರಿಗೆ ಬಂದಿದ್ದ 170 ಮತ  ಅಸಿಂದು ಅಂದಿದ್ದಾರೆ  ವೋಟ್ ಚೋರಿಯಿಂದ ಬಿಜೆಪಯವರು ಗೆದ್ದಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನ ತಿದ್ದಿದ್ದಾರೆ..  ಮರು ಮತ ಎಣಿಕೆಯಲ್ಲಿ 255 ಮತಗಳು ಅಸಿಂಧು ಆಗಿವೆ ಎಂದು ಕಿಡಿಕಾರಿದರು.

ಮರು ಮತ ಎಣಿಕೆಯಲ್ಲಿ ವೋಟ್ ಚೋರಿ ಆಗಿದೆ ವೋಟ್ ಚೋರಿ ಅಲ್ಲ ವೋಟ್ ಡಕಾಯಿತಿ ಆಗಿದೆ. ನಾನು ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಬಿಜೆಪಿಯವರು ಸಿಬ್ಬಂದಿ ಮೂಲಕ ಮತಗಳನ್ನ ತಿದ್ದಿದ್ದು ಸ್ಪಷ್ಟವಾಗಿದೆ. ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words:  Vote tampering, Sringeri, Postal votes, CM, Siddaramaiah

The post ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ...

എന്നെപ്പോലെ സ്വയം വഴി വെട്ടിയവര്‍ ഉണ്ടെങ്കില്‍ വരൂ; വോട്ടിന്റെ കണക്ക് പറഞ്ഞ് അന്‍വര്‍

മലപ്പുറം: കഴിഞ്ഞ നിയമസഭാ തെരഞ്ഞെടുപ്പില്‍ ബേപ്പൂര്‍ മണ്ഡലത്തില്‍ യു.ഡി.എഫിനകത്ത് നിന്ന് തന്നെ...

“உடனடியாக அனைத்து வாக்குறுதிகளையும் ஏன் நிறைவேற்றவில்லை எனக் கேட்க முடியாது" – விசிக திருமாவளவன்

விடுதலை சிறுத்தைகள் கட்சி சார்பில் பரந்தூர் புதிய விமான நிலையத் திட்டம்...

Modi-Rahul Gandhi: కులగణనపై మోడీకి ఖర్గే, రాహుల్‌గాంధీ లేఖ.. ఏముందంటే..!

కులగణన ప్రక్రియపై కాంగ్రెస్ అగ్రనేతలు రాహుల్ గాంధీ, మల్లికార్జున ఖర్గే కేంద్ర...