12
September, 2026

A News 365Times Venture

12
Saturday
September, 2026

A News 365Times Venture

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಮೇ,5,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 06 ರಂದು ನಾಳೆ ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ.

ಮೇ 06 ರಂದು ಬೆಳಗ್ಗೆ 10:55 ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿoದ ಮೈಸೂರಿಗೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಿರುವ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಾಗೂ 2025-26 ನೇ ಸಾಲಿನ ಕಾಯಕಯೋಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ಮೈಸೂರಿನಲ್ಲಿ ವಾಸ್ತವ್ಯ ಮಾಡುವರು. ಮೇ 07 ರಂದು ಬೆಳಗ್ಗೆ 11:25 ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Key words: CM, Siddaramaiah, Mysore, tomorrow

The post ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ

ಮೈಸೂರು,ಸೆಪ್ಟಂಬರ್,11,2026 (www.justkannada.in):  ನಂಜನಗೂಡು ತಾಲೂಕಿನ ಹೊಸಕಡಜೆಟ್ಟಿ ಗ್ರಾಮದ ಮಹದೇವಮ್ಮ ಅವರ...

മോദിയുടെ സ്വയം പുകഴ്ത്തല്‍ വേണ്ട; റഷ്യയുമായുള്ള ബന്ധത്തിന് നീണ്ട ചരിത്രമുണ്ട്: കോണ്‍ഗ്രസ്

ന്യൂദല്‍ഹി: പ്രധാനമന്ത്രി നരേന്ദ്ര മോദിയുടെ സ്വയം പ്രചാരണം എന്തുതന്നെയായാലും ഇന്ത്യയും റഷ്യയും...

“சுயநலத்தை மறுத்து நாட்டின் நலனைப் பார்த்தால் தடை?” – BRICS-ல் ட்ரம்ப் மீது புதின் மறைமுகத் தாக்கு!

டெல்லியில் நடக்கும் பிரிக்ஸ் மாநாட்டிற்காக இந்தியாவிற்கு வந்திருக்கிறார் ரஷ்ய அதிபர்...

Raghav Chadha: ఆప్ నా “ఎక్స్-గర్ల్‌ఫ్రెండ్”.. రాఘవ్ చద్దా ఫైర్..

Raghav Chadha: రాజ్యసభ ఎంపీ రాఘవ్ చద్దా ఆమ్ ఆద్మీ పార్టీ(ఆప్)పై...