26
August, 2026

A News 365Times Venture

26
Wednesday
August, 2026

A News 365Times Venture

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

Date:

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ ಪಡೆಯುವ ಮೂಲಕ ಭರ್ಜರಿ ಜಯಸಾಧಿಸಿದ್ದು ಇತ್ತ ಟಿಎಂಸಿ ಸೋಲನ್ನ ಒಪ್ಪಿಕೊಳ್ಳಲು ಸಿಎಂ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ.

ಹೌದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆದ್ದಿದೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ ಹೀಗಾಗಿ ರಾಜೀನಾಮೆ ನೀಡಲ್ಲ. ನಿಷ್ಪಕ್ಷಪಾತವಾಗಿ ಚುನಾವಣೆ ನಡೆದಿದ್ದರೇ ರಾಜೀನಾಮೆ ನೀಡುತ್ತಿದ್ದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಮಮತಾ ಬ್ಯಾನರ್ಜಿ, ನಾಣು  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ರಾಜಭವನಕ್ಕೆ ಹೋಗಿ ರಾಜೀನಾಮೆ ನೀಡಲ್ಲ. ನನ್ನಿಂದ ಬಲವಂತವಾಗಿ ರಾಜೀನಾಮೆ ಪಡೆಯಲು ಆಗಲ್ಲ. ಟಿಎಂಸಿ ಸೋತಿಲ್ಲ  ನಾವು ಗೆಲ್ಲಬೇಕಾದ 100 ಕ್ಷೇತ್ರಗಳಲ್ಲಿ ಮತಗಳ್ಳತನವಾಗಿದೆ.  ನಾವು ಚುನಾವಣೆಯಲ್ಲಿ ಸೋತಿಲ್ಲ. ಆದರೆ ನಮ್ಮ ಗೆಲುವನ್ನ ಕಿತ್ತುಕೊಳ್ಳಲಾಗಿದೆ.   ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ವೋಟ್ ಚೋರಿ ಆಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಬಿಜೆಪಿಯ ಆಡಳಿತ ಮಾತ್ರ ಇರಬೇಕೆಂದು ಬಯಸುತ್ತಾರೆ. ಇಂತಹ ಅತ್ಯಾಚಾರಿ ಬಿಜೆಪಿ ಸರ್ಕಾರವನ್ನು ನಾನೆಂದು ನೋಡಿಲ್ಲ. ಚುನಾವಣಾ ಆಯೋಗ ಮಾರಾಟವಾಗಿದೆ. ವಾಮಮಾರ್ಗದ ಮೂಲಕ ಬಿಜೆಪಿ ಗೆದ್ದಿದೆ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

Key words: West Bengal, Mamata Banerjee, not resign, CM, Position

The post ‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാടാക്കര പള്ളിയില്‍ ബൂട്ടിട്ട് കയറി പൊലീസ് അതിക്രമമെന്ന് മുസ്‌ലിം ലീഗും പാറക്കല്‍ അബ്ദുല്ല എം.എല്‍.എയും

വടകര: കണ്ണൂക്കര മാടാക്കര പള്ളിയില്‍ പൊലീസ് ബൂട്ടിട്ട് കയറിയ സംഭവത്തില്‍ പ്രതിഷേധം...

அமெரிக்க வரியால் வணிகங்களுக்கு பாதிப்பு; இதனால், அவற்றுக்கு $7.5 பில்லியன் கனட அரசு உதவி!

கடந்த ஆகஸ்ட் 22-ம் தேதி முதல், கனடாவில் இருந்து அமெரிக்காவிற்கு இறக்குமதி...

OTR: మెదక్ జిల్లా కాంగ్రెస్ లో మళ్లీ బయటపడ్డ విబేధాలు

OTR: ఆ ఉమ్మడి జిల్లాలో PAC సమావేశం సాక్షిగా కాంగ్రెస్ పార్టీలో...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ...