7
May, 2026

A News 365Times Venture

7
Thursday
May, 2026

A News 365Times Venture

ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ

Date:

ಮೈಸೂರು,ಮೇ,7,2026 (www.justkannada.in): ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.

ಈ ಕುರಿತು ಮಾತನಾಡರುವ ಎಎಲ್ ಸಿ ಹೆಚ್. ವಿಶ್ವನಾಥ್,  ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬಿಎಸ್ ವೈ ಅಭಿಮಾನೋತ್ಸವ ಕುರಿತು ಪ್ರತಿಕ್ರಿಯಿಸಿರುವ ಹೆಚ್. ವಿಶ್ವನಾಥ್, ಪೋಕ್ಸೋ ಪ್ರಕರಣದ ಆರೋಪಕ್ಕೆ ಬಿಎಸ್ ವೈ ಗುರಿಯಾಗಿದ್ದಾರೆ.  ಇದು ಗಂಭೀರ ಪ್ರಕರಣವಾಗಿದೆ. ಇದೀಗ ಬಿಎಸ್ ವೈ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ? ಎಂದು ಕಿಡಿಕಾರಿದ್ದಾರೆ.

Key words: H. Vishwanath, says, goodbye, electoral politics

The post ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘വോട്ടുണ്ടായിരുന്നെങ്കില്‍ ജയിപ്പിക്കുമായിരുന്നു’; പ്രിയപ്പെട്ട ‘മന്ത്രിയപ്പൂപ്പന്റെ’ പടിയിറക്കത്തില്‍ കണ്ണീരണിഞ്ഞ് വിദ്യാര്‍ത്ഥികള്‍

തിരുവനന്തപുരം: നിയമസഭാ തെരഞ്ഞെടുപ്പിലെ അപ്രതീക്ഷിത ഫലങ്ങളില്‍ കേരളം ഏറ്റവും കൂടുതല്‍ ചര്‍ച്ച...

`ஆட்சியமைக்க பெரும்பான்மை இல்லை' – விஜய் உடனான சந்திப்பு குறித்து ஆளுநர் மாளிகை விளக்கம்!

ஆட்சியமைக்க பெரும்பான்மை ஆதரவு தேவை என ஆளுநர் வலியுறுத்தியதாக, தகவல் வெளியாகியிருக்கிறது.தமிழக...

Pat Cummins: బిగ్ షాక్.. వచ్చే ఐపీఎల్ నుంచి ప్యాట్ కమిన్స్ దూరం..? రూ.113 కోట్లతో భారీ డీల్..

ఆస్ట్రేలియా టెస్ట్ , వన్డే కెప్టెన్ ప్యాట్ కమిన్స్ మరో అరుదైన...

ടി.വി.കെയുമായുള്ള സഖ്യം ബി.ജെ.പിയെ തടയാന്‍; ഡി.എം.കെയുമായുള്ള ബന്ധം അവസാനിച്ചിട്ടില്ല: മാണിക്കം ടാഗോര്‍

  ചെന്നൈ: തമിഴ്നാട് രാഷ്ട്രീയത്തിലെ പുതിയ സാഹചര്യത്തില്‍ വിജയ്‌യുടെ തമിഴക വെട്രി...