9
May, 2026

A News 365Times Venture

9
Saturday
May, 2026

A News 365Times Venture

ತಮಿಳುನಾಡಿನಲ್ಲಿ ಯಾರಿಂದ ಸರ್ಕಾರ ರಚನೆ ಕಾಲವೇ ನಿರ್ಣಯಿಸುತ್ತೆ- ಬಿ.ಎಲ್ ಸಂತೋಷ್

Date:

ನವದೆಹಲಿ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಕ್ಷೇತ್ರಗಳಲ್ಲಿ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಬಹುಮತವಿಲ್ಲದ ಕಾರಣ ಸರ್ಕಾರ ರಚಿಸಲು ತೀವ್ರ ಕಸರತ್ತು ನಡೆಸುತ್ತಿದೆ. ಈ ಮಧ್ಯೆ ಡಿಎಂಕೆ ಮೈತ್ರಿ ಕಡೆದುಕೊಂಡು ಕಾಂಗ್ರೆಸ್ ಟಿವಿಕೆಯನ್ನ ಬೆಂಬಲಿಸಿದ್ದು, ಬಹುಮತ ಸಾಬೀತುಮಾಡವಂತೆ  ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಸಂತೋಷ್ ಮಾಡಿರುವ ಟ್ವೀಟ್ ವೊಂದು ಬಹಳ ಕುತೂಹಲ ಕೆರಳಿಸಿದೆ. ತಮಿಳುನಾಡಿನಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬುದನ್ನು ಕಾಲವೇ ನಿರ್ಣಯಿಸುತ್ತದೆ. ಆದರೆ ಒಂದು ವಿಚಾರವಂತೂ ಸ್ಪಷ್ಟ. ಕೊನೆಯಲ್ಲಿ ಕಾಂಗ್ರೆಸ್ ಮುಖಕ್ಕೆ ಮೊಟ್ಟೆಯಲ್ಲಿ ಹೊಡೆಸಿಕೊಂಡಂತಾಗುತ್ತದೆ ಎಂದು ಕಾಂಗ್ರೆಸ್ ಗೆ ಬಿಎಲ್ ಸಂತೋಷ್ ಕುಟುಕಿದ್ದಾರೆ.

ಟಿವಿಕೆ ಸರ್ಕಾರ ರಚನೆಗೆ ಹೆಣಗಾಡುತ್ತಿದ್ದರೆ  ಮತ್ತೊಂದೆಡೆ ಡಿಎಂಕೆ-ಎಐಎಡಿಎಂಕೆ ಪಕ್ಷಗಳು ಮೈತ್ರಿಯೊಂದಿಗೆ ಸರ್ಕಾರ ರಚನೆಗೆ ಯತ್ನ ನಡೆಸಿವೆ ಎಂಬ ವದಂತಿಗಳು ಹಬ್ಬಿವೆ. ಒಟ್ಟಾರೆಯಾಗಿ ತಮಿಳುನಾಡಿನಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Key words: form, government, Tamil Nadu, B.L. Satosh

 

 

The post ತಮಿಳುನಾಡಿನಲ್ಲಿ ಯಾರಿಂದ ಸರ್ಕಾರ ರಚನೆ ಕಾಲವೇ ನಿರ್ಣಯಿಸುತ್ತೆ- ಬಿ.ಎಲ್ ಸಂತೋಷ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ത്യന്‍ ജനാധിപത്യം മുല്ലപ്പൂ വിപ്ലവമല്ല; ജമാഅത്തെ ഇസ്‌ലാമിയോട് യൂത്ത് കോണ്‍ഗ്രസ് നേതാവ്

  കോഴിക്കോട്: കോണ്‍ഗ്രസിലെ മുഖ്യമന്ത്രി തര്‍ക്കത്തില്‍ വിമര്‍ശനമുന്നയിച്ച ജമാഅത്തെ ഇസ്‌ലാമി ശൂറ...

'தவெக குதிரை பேரம் நடத்துகிறது; எடப்பாடி ஆட்சியமைக்க வேண்டும்!' – ஆளுநரை சந்தித்த டிடிவி!

107 எம்.எல்.ஏக்களை வைத்துக் கொண்டு ஆட்சியமைக்க முடியாமல் ஆளுநரிடம் விஜய் போராடிக்...

YS Jagan: హలో ఇండియా అంటూ వైఎస్ జగన్ ఆసక్తికర ట్వీట్‌..

YS Jagan: “హలో ఇండియా” అంటూ మాజీ ముఖ్యమంత్రి, వైఎస్‌ఆర్‌ కాంగ్రెస్‌...

ബി.ജെ.പിയുടെ കുതിപ്പിനെ തടയാന്‍ പ്രാദേശിക പാര്‍ട്ടികള്‍ക്ക് മാത്രമേ സാധിക്കൂ: തേജസ്വി യാദവ്

പാട്ന: ബി.ജെ.പിയുടെ രാഷ്ട്രീയ മുന്നേറ്റത്തെ തടയാന്‍ പ്രാദേശിക പാര്‍ട്ടികള്‍ക്ക് മാത്രമേ സാധിക്കൂ...