13
May, 2026

A News 365Times Venture

13
Wednesday
May, 2026

A News 365Times Venture

BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ

Date:

ಚಿತ್ರದುರ್ಗ,ಮೇ,8,2026 (www.justkannada.in): ಬಿಎಸ್ ಯಡಿಯೂರಪ್ಪ ರಾಜಕೀಯಕ್ಕೆ ಬಂದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾಳೆ ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ ಆಯೋಜಿಸಲಾಗಿದೆ.

ಈ ಕುರಿತು ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಅಭಿಮಾನೋತ್ಸವಕ್ಕೆ ಎಲ್ಲಾ ಸಿದ್ದತೆ ಪೂರ್ಣಗೊಂಡಿದೆ. 10ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಲಿದ್ದಾರೆ ಎಂದರು.

ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಾರೆ. ಸಭಿಕರಿಗೆ ಸಮಸ್ಯೆ ಆಗದಂತೆ ನೀರು ಉಪಹಾರ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

Key words: BSY Abhimanotsav, 10 lakh people, MP, Govinda Karajol

The post BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അണ്ണാ അണ്ണന്റെ ആദ്യത്തെ തട്ടിപ്പിന് അഭിനന്ദനങ്ങള്‍; അത് ഞങ്ങളുടെ പണമല്ലേ: ജ്യോതിഷിക്ക് ജോലി നല്‍കിയ വിജയ്‌ക്കെതിരെ നടി

ചെന്നൈ: തമിഴ്‌നാടിന്റെ പുതിയ മുഖ്യമന്ത്രി വിജയ്‌ക്കെതിരെ പരിഹാസവുമായി നടി ജൂലി. തന്റെ...

CM Convoy: ‘నా కాన్వాయ్‌లో వాహనాలను కుదించండి’.. ఆదేశాలు జారీ చేసిన సీఎం చంద్రబాబు..

ప్రస్తుతం అంతర్జాతీయంగా నెలకొన్న ఉద్రిక్తతలు, చమురు ధరల పెరుగుదల నేపథ్యంలో దేశ...