7
July, 2026

A News 365Times Venture

7
Tuesday
July, 2026

A News 365Times Venture

ಬೆಂಗಳೂರಿಗೆ ತಮಿಳುನಾಡಿನ ಯಾವ ಶಾಸಕರೂ ಬಂದಿಲ್ಲ, ನನ್ನ ಸಂಪರ್ಕದಲ್ಲೂ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,9,2026 (www.justkannada.in):  ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್ ಬಂದಿರುವ ಬಗ್ಗೆ ವದಂತಿ ಹಿನ್ನೆಲೆ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾವ ಶಾಸಕರೂ  ರೆಸಾರ್ಟ್ ಗೆ ಬಂದಿಲ್ಲ . ನನಗೆ ಮಾಹಿತಿ ಇಲ್ಲ. ಯಾರೂ ಸಹ ನನ್ನ ಸಂಪರ್ಕದಲ್ಲಿ ಇಲ್ಲ.  ತಮಿಳುನಾಡಿನ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ದುರಸ್ತಿ ಹಿನ್ನೆಲೆ ಈಗಲ್ಟನ್ ರೆಸಾರ್ಟ್ ಮುಚ್ಚಿದೆ ಎಂದಿದ್ದಾರೆ.  ಹೈದರಾಬಾದ್ ಗೆ ಹೋಗಿದ್ದಾರೆ ಅಂತಾ ಮಾಧ್ಯಮದಲ್ಲಿ ನೋಡಿದೆ.  ಹೈಕಮಾಂಢಗ ನಾಯಕರು ನನ್ನ ಜೊತೆ ಏನೂ ಮಾತನಾಡಿಲ್ಲ ಹೈಕಮಾಂಡ್ ನಾಯಕರು ಮಾತನಾಡಿದ್ರೆ  ಸ್ಟ್ಯಾಂಡ್ ತೆಗೆದುಕೊಳ್ಳುತ್ತಿದ್ದೆ. ಇದು ಪಾರ್ಟಿ ನಿರ್ಣಯ ಎಂದರು.

Key words:  Tamil Nadu, MLAs, Bengaluru, DCM,  DK Shivakumar

The post ಬೆಂಗಳೂರಿಗೆ ತಮಿಳುನಾಡಿನ ಯಾವ ಶಾಸಕರೂ ಬಂದಿಲ್ಲ, ನನ್ನ ಸಂಪರ್ಕದಲ್ಲೂ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വയനാട് മണ്ണിടിച്ചില്‍: എല്ലാ സഹായവും നല്‍കാന്‍ യു.ഡി.എഫ് പ്രവര്‍ത്തകരോട് ആവശ്യപ്പെടുന്നതായി പ്രിയങ്കയും രാഹുലും

കല്‍പറ്റ: വയനാട് ഉരുള്‍പൊട്ടല്‍ ദുരന്തം ബാധിച്ചവര്‍ക്ക് എല്ലാ പിന്തുണയും നല്‍കണമെന്ന് യു.ഡി.എഫ്...

முதல்வர் விஜய் கரூர் விசிட்; இறந்த 41 பேர் குடும்பங்களுடன் சந்திப்பு… அரசு பணி? பிரமாண்ட கூட்டம்!

தமிழக முதல்வரும், த.வெ.க தலைவருமான ஜோசப் விஜய், வருகின்ற 10-ம் தேதி...

Minister Kolusu Parthasarathy: ఏపీలో పేదలకు శుభవార్త.. 9 లక్షలకు పైగా ఇళ్ల దరఖాస్తులకు అర్హత

Minister Kolusu Parthasarathy: ఆంధ్రప్రదేశ్‌లో పేదలకు గృహ వసతి కల్పనకు రాష్ట్ర...

ಎಸ್ ಐಆರ್ ವಿಚಾರದಲ್ಲಿ ದೂರು ಕೊಟ್ಟಿದ್ದಾರೆ, ತನಿಖೆಯಾಗಲಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜುಲೈ,7,2026 (www.justkannada.in):  ಎಸ್ ಐಆರ್ ಪ್ರಕ್ರಿಯೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್...