6
July, 2026

A News 365Times Venture

6
Monday
July, 2026

A News 365Times Venture

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಎಲ್ಲವನ್ನೂ ಹೈಕಮಾಂಡ್  ನಾಯಕರು ತೀರ್ಮಾನ ಮಾಡುತ್ತಾರೆ.  ಮುಂದುವರೆಯುತ್ತಾರಾ ಬದಲಾಗುತ್ತಾರಾ ಅವರೇ ತಿಳಿಸುತ್ತಾರೆ. ಈ ತಿಂಗಳ ಅಂತ್ಯಕ್ಕೆ ಎಲ್ಲಾ ಗೊಂದಲ ಬಗೆಹರಿಯಬಹುದು.  ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ನೋಡಬೇಕು ಎಂದರು.

ರಾಜ್ಯದಲ್ಲಿ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಸ್ವಲ್ಪ ಸಮಸ್ಯೆ ಆಗುತ್ತಿದೆ. ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ಎಚ್ಚರಿಸಿದರು.

Key words:  leadership Change, resolved, this month, Minister, K.H. Muniyappa

The post ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുന്‍ കോളനികള്‍ ബ്രിട്ടന് നഷ്ടപരിഹാരം നല്‍കണമെന്ന് മുന്‍ ആഭ്യന്തര മന്ത്രി; ഈ രാജ്യങ്ങള്‍ വളരാന്‍ കാരണം ബ്രിട്ടനെന്നും വാദം, പ്രതിഷേധം

ലണ്ടന്‍: ബ്രിട്ടന്റെ മുന്‍ കോളനികള്‍ ബ്രിട്ടന് തിരിച്ച് നഷ്ടപരിഹാരം നല്‍കണമെന്ന് മുന്‍...

`தற்கொலையை ஆணவக் கொலையாக திரித்துக் கூறி சிலர் ஆதாயம் தேட முயல்கிறார்கள்!' – அன்புமணி ராமதாஸ்

மேகதாது அணை திட்டத்திற்கு எதிராக தீவிரமாக களமாடி வரும் பாட்டாளி மக்கள்...

Shreyas Iyer: కెప్టెన్‌గా శ్రేయస్ అయ్యర్ చెత్త రికార్డు.. భారత క్రికెట్ చరిత్రలోనే మొదటిసారి..

Shreyas Iyer: టీమిండియా కెప్టెన్‌గా శ్రేయస్ అయ్యర్ చెత్త రికార్డును మూటగట్టుకున్నాడు....

ഖാംനഇയുടെ സംസ്‌കാര ചടങ്ങ്: അഭ്യൂഹങ്ങളുയര്‍ത്തി മുജ്തബയുടെ അസാന്നിധ്യം

തെഹ്‌റാന്‍: ഇറാന്‍ പരമോന്നത നേതാവായിരുന്ന ആയത്തുല്ല അലി ഖാംനഇയുടെ സംസ്‌കാര ചടങ്ങുകളില്‍...