10
May, 2026

A News 365Times Venture

10
Sunday
May, 2026

A News 365Times Venture

ಕೇಂದ್ರದ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಮೇ,9,2026 (www.justkannada.in):  ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೂ ಮುನ್ನ ನಮ್ಮೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿಲ್ಲ. ಇದು ಸಂವಿಧಾನ ವಿರೋಧಿ ನಿರ್ಧಾರ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆ ಆಗುವಂತಹ ಯೋಜನೆ ತರುವುದಕ್ಕೂ ಮುನ್ನ ರಾಜ್ಯಗಳ ಗಮನಕ್ಕೆ ತರಬೇಕು. ಆದರೆ ಕೇಂದ್ರ ಸರ್ಕಾರ ಇದನ್ನ ಏಕಪಕ್ಷೀಯವಾಗಿ ಜಾರಿಗೊಳಿಲು ಮುಂದಾಗಿದೆ ಎಂದು ಟೀಕಿಸಿದರು.

ವಿಬಿ ಗ್ರಾಮ್ ಜಿ ಕಾಯ್ದೆ ಯಾವಾಗ ಅನುಷ್ಠಾನವಾಗಲಿದೆ. ಎಷ್ಟು ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಅನುದಾನದ ಕುರಿತಂತೆಯೂ ಸ್ಪಷ್ಟತೆಯಿಲ್ಲ. ಸಂವಿಧಾನ ವಿರೋಧಿಯಾಗಿ ಜಾರಿಗೆ ಮುಂದಾಗಿರುವ ಕೇಂದ್ರದ ವಿರುದ್ದ ಹೋರಾಟ ಮಾಡುವುದಾಗಿ ತಿಳಿಸಿದರು.

Key words: Legal fight, against , VBG Ram Ji Act, Minister, Priyank Kharge

 

The post ಕೇಂದ್ರದ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലിന്‌റേത് ‘യുദ്ധക്കുറ്റകൃത്യം’; ഫലസ്തീന്‍ വനിതാ തടവുകാര്‍ക്കെതിരായ പീഡനങ്ങളെ അപലപിക്കുന്നുവെന്ന് ഹമാസ്

ഗസസിറ്റി: ഇസ്രഈലി ജയിലുകളില്‍ ഫലസ്തീനിയന്‍ വനിതാ തടവുകാര്‍ക്കെതിരെ നടക്കുന്ന ശാരീരികവും മാനസികവുമായ...

பொலிட்டிக்கல் ஸ்ட்ராட்டஜிஸ்ட் `டு' அமைச்சர் – தவெக ஆதவ் அர்ஜுனாவின் அரசியல் பயணம் ஒரு பார்வை!

திருச்சியைப் பூர்வீகமாகக் கொண்ட 43 வயது ஆதவ் அர்ஜுனா, தற்போது சென்னை...

Narendra Modi : సీఎం రేవంత్‌కు మోడీ కౌంటర్‌..

Narendra Modi : భాగ్యనగర పర్యటనలో ఉన్న ప్రధాని నరేంద్ర...

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

ನವದೆಹಲಿ,ಮೇ,9,2026 (www.justkannada.in):  ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಗ್ಗಂಟು ವಿಚಾರ ಇದೀಗ...