27
June, 2026

A News 365Times Venture

27
Saturday
June, 2026

A News 365Times Venture

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

Date:

ನವದೆಹಲಿ,ಮೇ,9,2026 (www.justkannada.in):  ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಗ್ಗಂಟು ವಿಚಾರ ಇದೀಗ ಸುಪ್ರೀಂಕೋರ್ಟ್ ಅಂಗಳಕ್ಕೆ ತಲುಪಿದೆ.  ಸರ್ಕಾರ ರಚನೆಗೆ ರಾಜ್ಯಪಾಲರು ಕೂಡಲೇ ಬಹುಮತ ಪಡೆದಿರುವ ಟಿವಿಕೆ ಮುಖ್ಯಸ್ಥ ವಿಜಯ್ ರನ್ನು ಆಹ್ವಾನಿಸಬೇಕು ಎಂದು ಮನವಿ ಮಾಡಿ ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.

ಮಾಜಿ ಐಜಿ ರಾಮಸುಬ್ರಮಣಿ ಎಂಬುವವರು ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಟಿವಿಕೆಯನ್ನು ಅತ್ಯಂತ ದೊಡ್ಡ ಪಕ್ಷವಾಗಿ ಪರಿಗಣಿಲು ಮನವಿ ಮಾಡಲಾಗಿದೆ.  ರಾಜ್ಯಪಾಲರು ಕೂಡಲೇ ವಿಜಯ್ ರನ್ನು ಸರ್ಕಾರ ರಚನೆಗೆ ಆಹ್ವಾನಿಸಬೇಕು.  ಸಂವಿಧಾನ ಬದ್ದವಾಗಿ ಅತಿದೊಡ್ಡ ಪಕ್ಷಕ್ಕೆ ಮೊದಲ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಬಹುಮತ ಸಾಬೀತಿಗೆ ಸದನವೇ ವೇದಿಕೆಯಾಗಲಿ. 108 ಸ್ಥಾನ ಗೆದ್ದಿರುವ ಟಿವಿಕೆಗೆ ಕಾಂಗ್ರೆಸ್ ಬೆಂಬಲವಿದೆ ಬಹುಮತಕ್ಕೆ 5 ಸ್ಥಾನದ ಕೊರತೆಯಿದ್ದರೂ ರಾಜ್ಯಪಾಲರು ಆಹ್ವಾನ ನೀಡಿಲ್ಲ. ಸುಪ್ರೀಂಕೋರ್ಟ್  ಆದೇಶದ ಮೂಲಕ ವಿಜಯ್ ಅವರಿಗೆ ಸರ್ಕಾರ ರಚಿಸಲು ಆಹ್ವಾನಿಸುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

Key words: Delay, government, formation, Tamil Nadu, Writ petition, Supreme Court

The post ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ജനങ്ങളുടെ വിശ്വാസം വെച്ച് കളിക്കരുത്; ഫണ്ട് തട്ടിപ്പുമായി ബന്ധപ്പെട്ട പ്രതിപക്ഷ ആരോപണങ്ങള്‍ രാഷ്ട്രീയ ലാഭത്തിനെന്ന് യോഗി

ന്യൂദല്‍ഹി: അയോധ്യ രാമക്ഷേത്ര ഫണ്ട് തട്ടിപ്പ് കേസില്‍ പ്രതിപക്ഷത്തിനെതിരെ യു.പി മുഖ്യ...

வெங்கட நாராயணா நியமனம்: 'மேகதாது அணைக்கு எதிராகப் போராடுகையில், கர்நாடகாவைச் சேர்ந்தவரே.!' – சீமான்

ஜனநாயகன் திரைப்படத்தின் தயாரிப்பாளர் வெங்கட நாராயணா . இவரை தமிழ்நாட்டின் டெல்லி...

Ketan Murder Case: కేతన్ హత్య కేసులో కొత్త ట్విస్ట్.. ఇద్దరు తల్లుల మధ్య మాటల యుద్ధం!

Ketan Agarwal Murder Case: పుణెలో సంచలనం సృష్టించిన కేతన్ అగర్వాల్...

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ...