13
May, 2026

A News 365Times Venture

13
Wednesday
May, 2026

A News 365Times Venture

ಕೇರಳ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಮೇ,9,2026 (www.justkannada.in):  ಕೇರಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕೇರಳದಲ್ಲಿ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಅಂತಾ ಎಲ್ಲರೂ ಹೇಳಿದ್ದಾರೆ. ಹಾಗಿದ್ದ ಮೇಲೆ ಅಲ್ಲಿ ಕಗ್ಗಂಟು ಅನ್ನೋ ಮಾತೇ ಇರುವುದಿಲ್ಲ. ನಮ್ಮ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೆ  ಎಂದರು.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಯುಡಿಎಫ್​​ ಕೂಟದ ಮುಂದಾಳು ಕಾಂಗ್ರೆಸ್ ಪಕ್ಷವು ಸಿಎಂ ಆಯ್ಕೆ ವಿಚಾರದಲ್ಲಿ ಕಸರತ್ತು ನಡೆಸುತ್ತಿದೆ. ವಿ.ಡಿ. ಸತೀಶನ್ ಅವರ ಹೆಸರು ಮುಂದಿನ ಸಿಎಂ ರೇಸ್​​ನ ಲ್ಲಿ ಮುಂಚೂಣಿಯಲ್ಲಿದೆ. ಇತ್ತ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಹೆಸರು ಕೂಡ ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿದೆ.  . ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಜೊತೆಗಿನ ನಂಟು, ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರ ಬಹಿರಂಗ ಬೆಂಬಲವೂ ಅವರಿಗಿದೆ. ಇನ್ನೊಂದೆಡೆ ಪಕ್ಷದ ಇನ್ನೊಬ್ಬ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರು ಕೂಡ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

Key words: no confusion, selection, Kerala CM, Minister, Priyank Kharge

The post ಕೇರಳ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ

ಬೆಂಗಳೂರು,ಮೇ,12,2026 (www.justkannada.in):   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ...

ബ്രാഹ്‌മണ പൂജാരിമാരുടെ ആധിപത്യത്തിനു കീഴടങ്ങാത്ത ‘ക്ഷേത്ര’ങ്ങളിലാണ് അദ്ദേഹം പോയത്; ജയരാജന്റെ കൊടുങ്ങല്ലൂര്‍ സന്ദര്‍ശനത്തില്‍ വിനില്‍ പോള്‍

കോഴിക്കോട്: ഗ്രന്ഥരചനയുടെ ഭാഗമായി കൊടുങ്ങല്ലൂര്‍ ക്ഷേത്രത്തിലെത്തിയ പി. ജയരാജനെതിരെയുള്ള വിമര്‍ശനങ്ങളില്‍ പ്രതികരണവുമായി...

IAS அதிகாரிகள் அதிரடி மாற்றம்: நிதித்துறை, டாஸ்மாக் நிறுவனத்திற்கு புதிய மேலாண் இயக்குநர்கள் நியமனம்

தமிழ்நாடு அரசு நிர்வாகத்தில் முக்கியப் பொறுப்புகளில் உள்ள ஐஏஎஸ் அதிகாரிகளை அதிரடியாக...