9
June, 2026

A News 365Times Venture

9
Tuesday
June, 2026

A News 365Times Venture

ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ

Date:

ಚಿತ್ರದುರ್ಗ,ಮೇ,11,2026 (www.justkannada.in):  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ನಿಧನರಾದ  ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಚಿತ್ರದುರ್ಗ ಜಿಲ್ಲೆ ಚಳ್ಳೆಕೆರೆಯ ಜೈನ್ ಚಿತಾಗಾರದಲ್ಲಿ ಜೈನ್ ಸಂಪ್ರದಾಯದಂತೆ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮುನ್ನ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಿಲಾಯಿತು.  ಡಿ.ಸುಧಾಕರ್ ಚಿತೆಗೆ ಪುತ್ರ ಸುಹಾಸ್  ಅಗ್ನಿಸ್ಪರ್ಶ ಮಾಡಿದರು.

ಸುಧಾಕರ್ ಅವರ ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜಕೀಯ ಮುಖಂಡರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

Key words: Minister, D. Sudhakar, Funeral, CM, DCM

 

The post ಸಚಿವ ಡಿ.ಸುಧಾಕರ್ ಪಂಚಭೂತಗಳಲ್ಲಿ ಲೀನ: ಅಂತ್ಯಕ್ರಿಯೆಯಲ್ಲಿ ಸಿಎಂ,ಡಿಸಿಎಂ ಭಾಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നവകേരള രക്ഷാപ്രവര്‍ത്തനം’: മുന്‍ മുഖ്യമന്ത്രിയുടെ ഗണ്‍മാന്‍ ഉള്‍പ്പെടെയുള്ളവര്‍ക്ക് മുന്‍കൂര്‍ ജാമ്യം

തിരുവനന്തപുരം: നവകേരള യാത്രയ്ക്കിടെ ആലപ്പുഴയില്‍ വെച്ച് യൂത്ത് കോണ്‍ഗ്രസ് പ്രവര്‍ത്തകരെ മര്‍ദിച്ച...

அனல் பறந்த ஆலோசனைக் கூட்டம்: காங்கிரஸை வறுத்தெடுத்த மாநிலக் கட்சிகள்; 'அன்போடு' ராகுல் காந்தி பதில்!

டெல்லியில் ஜூன் 8 (நேற்று) நடைபெற்ற இந்தியா கூட்டணியின் ஆலோசனைக் கூட்டத்தில்,...

India Rank: ప్రపంచ టాప్-5 సైనిక శక్తుల్లో భారత్.. భారీగా అణ్వాయుధాలు, రక్షణ వ్యయం..

India Rank: ప్రపంచ దేశాలు రక్షణ వ్యయాన్ని భారీగా పెంచినట్లు స్టాక్‌హోమ్...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ

ಬಾಗಲಕೋಟೆ, ಜೂ.9,2026 (www.justkannada.in): ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಚೋರರು...