12
May, 2026

A News 365Times Venture

12
Tuesday
May, 2026

A News 365Times Venture

ನಮ್ಮ ಮೇಲೆ ದಬ್ಬಾಳಿಕೆ ಮಾಡಲು ಸಾಧ್ಯವಿಲ್ಲ- ಪ್ರಧಾನಿ ಮೋದಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

Date:

ಬೆಂಗಳೂರು,ಮೇ,12,2026 (www.justkannada.in): ಪೆಟ್ರೋಲ್ ಡೀಸೆಲ್, ಅಡುಗೆ ಎಣ್ಣೆ ಮಿತವಾಗಿ ಬಳಸಿ ,ಶಾಲೆಗಳಲ್ಲಿ ಆನ್ ಲೈನ್ ತರಗತಿಗಳನ್ನ ನಡೆಸಿ ಎಂದು ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ, ಇಂದಿರಾಗಾಂಧಿ ಕಾಲದಲ್ಲಿ ಯುದ್ದಆಗಿಲ್ವಾ?  ಮೋದಿ ಅವರು ಹೇಳಿದ ತಕ್ಷಣ  ಮಾಡಬೇಕು ಅಂತೇನಿಲ್ಲ. ಸಿಎಂ ಇದ್ದಾರೆ. ಕಾನೂನು ಇದೆ ನಾವೆಲ್ಲರೂ ಚರ್ಚೆ ಮಾಡುತ್ತೇವೆ

ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಮುಖ್ಯ. ನಮ್ಮ ಮೇಲೆ ದಬ್ಬಾಳಿಕೆ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದರು.

Key words: Minister, Madhu Bangarappa, Prime Minister, Modi

The post ನಮ್ಮ ಮೇಲೆ ದಬ್ಬಾಳಿಕೆ ಮಾಡಲು ಸಾಧ್ಯವಿಲ್ಲ- ಪ್ರಧಾನಿ ಮೋದಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിനെതിരായ വധശ്രമങ്ങള്‍ വെറും ‘നാടകം’: വിശ്വസിക്കാതെ നാലിലൊന്ന് അമേരിക്കക്കാര്‍; സര്‍വേ

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിനെതിരെ നടന്ന വധശ്രമങ്ങള്‍ കെട്ടിച്ചമച്ചതാണെന്ന് യു.എസിലെ...

NEET Paper Leak: రూ. 30 వేలకే నీట్ పేపర్?.. లీక్‌లో కోచింగ్ సెంటర్లు, హాస్టళ్ల ప్రమేయం..

NEET Paper Leak: నీట్ పేపర్ లీక్ దేశవ్యాప్తంగా సంచలనంగా మారింది....

ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮೇ,12,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನ ಫಾಲೋ ಮಾಡುವುದು...