12
May, 2026

A News 365Times Venture

12
Tuesday
May, 2026

A News 365Times Venture

ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಮೇ,12,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನ ಫಾಲೋ ಮಾಡುವುದು ಕಷ್ಟಸಾಧ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂದೇಶ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪೆಟ್ರೋಲ್ ಡೀಸೆಲ್ ಕಡಿಮೆ ಮಾಡಲು ಯಾವತ್ತೂ ಸಾಧ್ಯವಿಲ್ಲ. ಚಿನ್ನದ ದರ ಏರಿಕೆ ಅಗುತ್ತೆ ಎಂದು ಕೆಲವರು ಸ್ಟಾಕ್ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದಕ್ಕೆ ಕಷ್ಟಸಾಧ್ಯ ಎಂದರು.

ಸಿಎಂ ಕುರ್ಚಿ ಕಾಳಗ ಬಗ್ಗೆ ಪ್ರಧಾನಿ  ಮೋದಿ ಪ್ರಸ್ತಾಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ,   ಅದು ನಮ್ಮ ಆಂತರಿಕ ವಿಚಾರ. ಬೇರೆ ಪಕ್ಷದವರಿಗೆ ಏಕೆ ಬೇಕು. ನಮ್ಮ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ ಎಂದರು.

ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್  ಆದಷ್ಟು ಬೇಗ ತೀರ್ಮಾನ ಮಾಡಲಿ. ಮುಖ್ಯಮಂತ್ರಿಗಳನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಬಳಿಕ ಶಾಸಕರು ಆಯ್ಕೆ ಮಾಡುತ್ತಾರೆ .ಆಗ ಸಂದರ್ಭ ಬಂದಿಲ್ಲ ಈಗ ಆ ಸಂದರ್ಭ ಬಂದಿದೆ ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

Key words: difficult, follow, PM Modi, says,  Minister, Sathish Jarkiholi

The post ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിനെതിരായ വധശ്രമങ്ങള്‍ വെറും ‘നാടകം’: വിശ്വസിക്കാതെ നാലിലൊന്ന് അമേരിക്കക്കാര്‍; സര്‍വേ

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിനെതിരെ നടന്ന വധശ്രമങ്ങള്‍ കെട്ടിച്ചമച്ചതാണെന്ന് യു.എസിലെ...

NEET Paper Leak: రూ. 30 వేలకే నీట్ పేపర్?.. లీక్‌లో కోచింగ్ సెంటర్లు, హాస్టళ్ల ప్రమేయం..

NEET Paper Leak: నీట్ పేపర్ లీక్ దేశవ్యాప్తంగా సంచలనంగా మారింది....

വി.ഡിയെ ഒറ്റിയാല്‍ താങ്കള്‍ പ്രതീക്ഷിക്കാത്ത തിരിച്ചടി നേരിടേണ്ടി വരും; ഷാഫി പറമ്പിലിനെതിരെ കടുത്ത വിമര്‍ശനവുമായി യു.ഡി.എഫ് പ്രവര്‍ത്തകര്‍

കോഴിക്കോട്: കേരളത്തിലെ അടുത്ത മുഖ്യമന്ത്രിയെ ചൊല്ലിയുള്ള ചര്‍ച്ചകള്‍ കോണ്‍ഗ്രസിനുള്ളില്‍ പുകയുന്നതിനിടെ, ഷാഫി...