12
May, 2026

A News 365Times Venture

12
Tuesday
May, 2026

A News 365Times Venture

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ

Date:

ಬೆಂಗಳೂರು,ಮೇ,12,2026 (www.justkannada.in):  ವೇತನ ಪರಿಷ್ಕರಣೆಗೆ  ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ಆದೇಶಿಸಿದೆ.

ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2025 ಏಪ್ರಿಲ್ 1 ರಿಂದ ವೇತನ ಪರಿಷ್ಕರಣೆ ಅನ್ವಯ ಆಗಲಿದೆ. ಸಾರಿಗೆ ನೌಕರರು ಶೇ 25 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆಯಿಟ್ಟಿದ್ದರು.

ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯಿಸಿ ಪ್ರತಿಭಟಿಸಿದ್ದರು.  ನೌಕರರ ಸಂಘಟನೆಗಳ ಜೊತೆ ನಡೆಸಿದ ಸುದೀರ್ಘ ಚರ್ಚೆ ಹಾಗೂ ಆರ್ಥಿಕ ಇಲಾಖೆಯ ಸಮ್ಮತಿಯ ನಂತರ, ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

Key words: Good news,  transport employees, 12.5% ​​salary, hike

The post ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രി പ്രഖ്യാപനം: പുറത്തിറങ്ങാന്‍ കഴിയാത്ത അവസ്ഥയെന്ന് ടി.വി. ഇബ്രാഹിം; കോണ്‍ഗ്രസിനെതിരെ കടുത്ത അതൃപ്തി

തിരുവനന്തപുരം: കേരളത്തില്‍ നിയമസഭാ തെരഞ്ഞെടുപ്പില്‍ യു.ഡി.എഫ് മികച്ച വിജയം കൈവരിച്ചിട്ടും മുഖ്യമന്ത്രി...

”ஆளுங்கட்சியில் இருப்பதுதான் சேஃப்”- அமமுக-வில் இருந்து நீக்கம்; பொங்கிய எஸ்.காமராஜ்!

அதிமுக கூட்டணியில் அமமுக சார்பில் மன்னார்குடியில் போட்டியிட்டு வெற்றி பெற்றவர் எஸ்.காமராஜ்....

CM Vijay: జ్యోతిష్యుడికి కీలక పోస్టు.. సీఎం విజయ్ వైఖరిపై మిత్రపక్షాల్లో ఆగ్రహం..

CM Vijay: తమిళనాడులో మరో వివాదం రాజుకుంది. జ్యోతిష్యుడు, విజయ్ వ్యక్తిగత...

ട്രംപിനെതിരായ വധശ്രമങ്ങള്‍ വെറും ‘നാടകം’: വിശ്വസിക്കാതെ നാലിലൊന്ന് അമേരിക്കക്കാര്‍; സര്‍വേ

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിനെതിരെ നടന്ന വധശ്രമങ്ങള്‍ കെട്ടിച്ചമച്ചതാണെന്ന് യു.എസിലെ...