13
May, 2026

A News 365Times Venture

13
Wednesday
May, 2026

A News 365Times Venture

ತಮಿಳುನಾಡಿನ ಜನರಿಗಾಗಿ ಕೆಲಸ: ದ್ವೇಷದ ರಾಜಕಾರಣ ಮಾಡಲ್ಲ- ಸಿಎಂ ವಿಜಯ್

Date:

ಚೆನ್ನೈ,ಮೇ,13,2026 (www.justkannada.in): ನಾನು ತಮಿಳುನಾಡಿನ ಜನತೆಗಾಗಿ ಕೆಲಸ ಮಾಡುತ್ತೇನೆ ಯಾವುದೇ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ತಮಿಳುನಾಡಿನ ಸಿಎಂ ವಿಜಯ್ ತಿಳಿಸಿದರು.

ಇಂದು ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ವಿಜಯ್ ವಿಶ್ವಾಸ ಮತಯಾಚನೆ ಮಾಡುತ್ತಿದ್ದು ಈ ವೇಳೆ ಮಾತನಾಡಿದರು.

ನಾನು ತಮಿಳುನಾಡಿನ ಜನರಿಗಾಗಿ ಕೆಲಸ ಮಾಡುತ್ತೇನೆ. ನಮ್ಮನ್ನು  ಬೆಂಬಲಿಸಿದ ಕಾಂಗ್ರೆಸ್,  ಮುಸ್ಲೀಂ ಲೀಕ್ ವಿಸಿಕೆ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.  ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಿಲ್ಲ. ನಮ್ಮ ವಿರೋಧಿಗಳನ್ನ ಅಭಿವೃದ್ದಿಯ ಭಾಗವಾಗಿಸಿಕೊಳ್ಳುತ್ತೇವೆ.   ನಮ್ಮ ಸರ್ಕಾರ ಕುದುರೆ ವ್ಯಾಪಾರದಲ್ಲಿ ತೊಡಗಲ್ಲ. ಹಿಂದಿನ ಸರ್ಕಾರದ ಯೋಜನೆಗಳು ಮುಂದುವರೆಯಲಿವೆ ಎಂದು ಭರವಸೆ ನೀಡಿದರು.

Key words: Work, people of Tamil Nadu, CM, Vijay

The post ತಮಿಳುನಾಡಿನ ಜನರಿಗಾಗಿ ಕೆಲಸ: ದ್ವೇಷದ ರಾಜಕಾರಣ ಮಾಡಲ್ಲ- ಸಿಎಂ ವಿಜಯ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ചോദ്യചോർച്ച; സുപ്രീം കോടതിയെ സമീപിച്ച് മെഡിക്കൽ ബോഡി

ന്യൂദൽഹി: ദേശീയ മെഡിക്കൽ പ്രവേശന പരീക്ഷയിലെ ചോദ്യങ്ങൾ ചോർന്നതിൽ സുപ്രീം കോടതിയെ...

`சின்னம்மா, டிடிவி தினகரனை கட்சியில் சேர்க்க வேண்டும்' – எஸ்.பி.வேலுமணி உறுதி!

தமிழக சட்டமன்றத்தில் இன்று நடைபெற்ற நம்பிக்கை வாக்கெடுப்பில், விஜய் தலைமையிலான தவெக...

SRH: టాప్ 4లో ఏ ఒక్క టీం సేఫ్ కాదు.. సన్ రైజర్స్ ప్లే ఆఫ్ చేరడం ఖాయమన్న మాజీ క్రికెటర్..

ఐపీఎల్ 2026 సీజన్ రసవత్తరంగా సాగుతున్న వేళ, సన్‌రైజర్స్ హైదరాబాద్ (SRH)...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ...