14
May, 2026

A News 365Times Venture

14
Thursday
May, 2026

A News 365Times Venture

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

Date:

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ ಸಂಬಂಧ ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಎಂಎಲ್ ಸಿ ಸಿ.ಟಿ ರವಿ, ಅಕ್ಷರ ಜ್ಞಾನ ಹೆಚ್ಚಿಸಬೇಕಿದ್ದ ಶಿಕ್ಷಣ ಸಚಿವರಿಗೆ ಅದರ ಅರಿವು ಇಲ್ಲ. ಮತೀಯ ಭಾವನೆಗೆ ಜಾತ್ಯಾತೀತ ಬಣ್ಣ ನೀಡಿದ್ದಾರೆ . 1983 ರಲ್ಲೇ ನೀತಿ ವಸ್ತ್ರ ಸಂಹಿತೆ ತಂದಿದ್ದಾರೆ.  ಆಯಾ ಶಾಲೆಯ ಆಡಳಿತ ಮಂಡಳಿಗೆ ಜವಾಬ್ದಾರಿ ನೀಡಿದ್ದಾರೆ. ಈಗ ಸರ್ಕಾರ ಮತೀಯ ಓಲೈಕೆ ರಾಜಕೀಯ ಮುಂದುವರೆಸಿದೆ ಅದರ ಪರಿಣಾಮ ಶಾಲೆಗಳಲ್ಲಿ ಹಿಜಾಬ್ ಗೆ ಅನುಮತಿ ನೀಡಿದ್ದಾರೆ ಎಂದು ಕಿಡಿಕಾರಿದರು.

ಎಲ್ಲಾ ಮತ ಸಂಪ್ರದಾಯಗಳನ್ನು ಸರ್ಕಾರ ಗೌರವಿಸಲಿದೆಯೇ? ಹಾಗಿದ್ದರೇ ಎಲ್ಲಾ ಸಂಪ್ರದಾಯಕ್ಕೂ ಅವಕಾಶ ನೀಡುತ್ತಾರಾ ಹಿಜಾಬ್ ಗೆ ಅವಕಾಶ  ನೀಡಿ ಕೇಸರಿಗೆ ಶಾಲಿಗೆ ಅವಕಾಶವಿಲ್ಲ ಎಂದಿದ್ದೀರಿ. ಕೇಸರಿ ಶಾಲು ನಿರಾಕರಿಸಿದ್ದು ಯಾಕೆ..? ಎಂದು ಸಿಟಿ ರವಿ ವಾಗ್ದಾಳಿ ನಡೆಸಿದರು.

Key words:  BJP, not, against, hijab, MLC, CT Ravi

The post ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അച്ചടക്കം പാലിച്ചിട്ടും അവഗണന; മന്ത്രിസഭയില്‍ ചേരില്ല: അതൃപ്തി പ്രകടിപ്പിച്ച് ചെന്നിത്തല

തിരുവനന്തപുരം: വി.ഡി സതീശനെ മുഖ്യമന്ത്രിയായി പ്രഖ്യാപിച്ചതില്‍ കോണ്‍ഗ്രസ് നേതാവ് രമേശ് ചെന്നിത്തലയ്ക്ക്...

TVK: சேலத்தில் நடைமுறைக்கு வந்தது சிங்கப்பெண் சிறப்பு அதிரடிப்படை; பணிகள் என்ன?

தமிழ்நாட்டின் புதிய முதலமைச்சராகப் பதவி ஏற்றிருக்கும் ஜோசப் விஜய், பெண்கள் பாதுகாப்பை...

MLA Ramakrishna Reddy: ప్రతి పౌరుడు పొదుపు చర్యలు పాటించాలి!

దేశ ఆర్థిక పరిస్థితులను దృష్టిలో పెట్టుకుని ప్రధానమంత్రి నరేంద్ర మోడీ ఇచ్చిన...

നിങ്ങള്‍ ബി.ജെ.പിയെ പിന്തുണച്ചതൊന്നും ജനം മറന്നിട്ടില്ല; കണക്കുകള്‍ നിരത്തി ഡി.എം.കെയെ കടന്നാക്രമിച്ച് വിജയ്‌യുടെ തുറന്ന കത്ത്

ചെന്നൈ: തമിഴ്നാട് നിയമസഭയില്‍ നടന്ന വിശ്വാസ വോട്ടെടുപ്പില്‍ വന്‍ ഭൂരിപക്ഷത്തോടെ വിജയിച്ച്...