15
May, 2026

A News 365Times Venture

15
Friday
May, 2026

A News 365Times Venture

ಸೇತುವೆ ಮೇಲಿಂದ ಉರುಳಿ ಬಿದ್ದ ಟ್ರ್ಯಾಕ್ಟರ್ ಒಂದೇ ಕುಟುಂಬದ 6 ಮಂದಿ ಸಾವು

Date:

ಕೊಪ್ಪಳ, ಮೇ,15,2026 (www.justkannada.in):  ಹಿಂದಿನಿಂದ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿಬಿದ್ದು ಒಂದೇ ಕುಟುಂಬದ 6 ಮಂದಿ ಅಸುನೀಗಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ನಡೆದಿದೆ.

ಮುನಿರಾಬಾದ್  ಸಮೀಪದ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿ ಈ ದುರಂತ ಸಂಭವಿಸಿದೆ.  ಭೀಕರ ರಸ್ತೆ ಅಪಘಾತದಲ್ಲಿ  ಒಂದು ಮಗು ಸೇರಿ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಲಿಗೆಮ್ಮ ದೇವಸ್ಥಾನಕ್ಕೆ ದೇವರ ಕಾರ್ಯಕ್ಕಾಗಿ ಕುಟುಂಬಸ್ಥರು ಟ್ರ್ಯಾಕ್ಟರ್‌ ನಲ್ಲಿ ಪ್ರಯಾಣಿಸುತ್ತಿದ್ದರು. ಈ  ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಟ್ರ್ಯಾಕ್ಟರ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ  ಎನ್ನಲಾಗಿದೆ.

ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ . ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ತುರ್ತುವಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ.

Key words: tractor, falls off, bridge, Six  people, death

The post ಸೇತುವೆ ಮೇಲಿಂದ ಉರುಳಿ ಬಿದ್ದ ಟ್ರ್ಯಾಕ್ಟರ್ ಒಂದೇ ಕುಟುಂಬದ 6 ಮಂದಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇതാണ് ഉത്തരവാദിത്തമുള്ള ഭരണം; എല്ലായിടത്തും കൂടി, എന്നാല്‍ ഇവിടെ അത്രയ്‌ക്കൊന്നുമില്ലല്ലോ; ഇന്ധനവിലവര്‍ധനവിനെ ന്യായീകരിച്ച് റിജിജു

ന്യൂദല്‍ഹി: രാജ്യത്ത് ഇന്ധനവില വര്‍ധിപ്പിച്ച കേന്ദ്ര സര്‍ക്കാര്‍ തീരുമാനത്തെ ന്യായീകരിച്ച് കേന്ദ്രമന്ത്രി...

த.வெ.க அரசின் அமைச்சரவை விரிவாக்கம் எப்போது? | பின்னணி தகவல்!

முதல்வர் விஜய் தலைமையிலான த.வெ.க அரசு பொறுப்பேற்று, இன்றுடன் ஆறு நாட்கள்...

Gujarat: జానపద గాయకుడిపై లక్షల్లో నోట్ల వర్షం.. వీడియో వైరల్

ప్రస్తుతం భారత్‌లోనూ.. అంతర్జాతీయంగా ఆర్థిక సంక్షోభం కొనసాగుతోంది. పశ్చిమాసియా యుద్ధం కారణంగా...

‘ഇതുകൊണ്ടാണ് ഇവരെ കോമാളി നിലവാരത്തില്‍ കാണുന്നത്’; സ്ഥാനമേല്‍ക്കാത്ത സര്‍ക്കാര്‍ വാഗ്ദാനം പാലിക്കാന്‍ ആവശ്യപ്പടുന്ന മഹിളാ മോര്‍ച്ച സമരത്തെക്കുറിച്ച് വി.ടി. ബല്‍റാം

കൊച്ചി: അധികാരത്തിലെത്തിയാല്‍ കെ.എസ്.ആര്‍.ടി.സി. ബസ്സുകളില്‍ സ്ത്രീകള്‍ക്ക് യാത്ര സൗജന്യമാക്കുമെന്നതായിരുന്നു ഇത്തവണ നിയമസഭാ...