13
June, 2026

A News 365Times Venture

13
Saturday
June, 2026

A News 365Times Venture

ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್

Date:

ಬೆಂಗಳೂರು,ಮೇ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರ ಜೊತೆ ಇಂದು ರಾಜ್ಯ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಕಾರ್ಮಿಕ  ಇಲಾಖೆ ಕಚೇರಿಯಲ್ಲಿ ಕಾರ್ಮಿಕ ಇಲಾಖೇ ಆಯುಕ್ತ ದಿನೇಶ್ ಕುಮಾರ್ ನೇತೃತ್ವದಲ್ಲಿ ಸಾರಿಗೆ ನೌಕರರ ಮುಖಂಡರ ಜೊತೆ ಸಂಧಾನ ಸಭೆ ನಡೆಯಿತು. ಆದರೆ  ಸಾರಿಗೆ ನೌಕರರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಸಭೆಯಲ್ಲಿ ಕೆಎಸ್ ಆರ್ ಟಿಸಿ ಬಿಎಂಟಿಸಿ ಸೇರಿ ನಾಲ್ಕು ನಿಗಮಗಳ ಮುಖಂಡರು, ಅಧಿಕಾರಿಗಳು ಭಾಗಿಯಾಗಿದ್ದರು.   ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮೇ 20 ರಂದು ಸಾರಿಗೆ ನೌಕರರ ಮುಷ್ಕರ ಫಿಕ್ಸ್  ಎನ್ನಲಾಗಿದೆ.

Key words: Government, meeting, transport, workers, fails

The post ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അഭിഭാഷകന്റെ പരാതി; യൂട്യൂബര്‍ തൊപ്പിക്കും സംഘത്തിനുമെതിരെ അന്വേഷണത്തിന് ഉത്തരവിട്ട് ഡി.ജി.പി

കൊച്ചി: യൂട്യൂബര്‍ തൊപ്പി എന്ന നിഹാദിനും സംഘത്തിനുമെതിരെ താന്‍ നല്‍കിയ പരാതിയില്‍...

தர்மஸ்தலா கோயில் விவகாரம்: `இரண்டு நாள்களில் நானே நேரில் சொல்கிறேன்' – நடிகர் பிரகாஷ் ராஜ் விளக்கம்!

கர்நாடகா தட்சிண கன்னடா மாவட்டத்தில் உள்ளது தர்மஸ்தலா மஞ்சுநாத சுவாமி கோயில்....

Family Suicide: ఇంత ఘోరమా? ముక్కుపచ్చలారని పసిబిడ్డల పట్ల విలన్‌గా మారిన తండ్రి

టూర్‌కు వెళ్దాం అంటే ఆ పిల్లలు సంతోషంతో తండ్రి వెంట వెళ్లారు....

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್...