19
May, 2026

A News 365Times Venture

19
Tuesday
May, 2026

A News 365Times Venture

ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ

Date:

ತುಮಕೂರು,ಮೇ,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಬದಲಾವಣೆಯಾದರೇ ಗೃಹ ಸಚಿವ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಪರಮೇಶ್ವರ್ ಸಿಎಂ ಆಗಲು ಸಾಧನಾ ಸಮಾವೇಶ ಎಂಬ ವಿಚಾರ ಬಗ್ಗೆ  ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ,   ಹೌದು, ನಾವು ಅದನ್ನೇ ಬಯಸುತ್ತೇವೆ. ಸಿದ್ದರಾಮಯ್ಯ ಬದಲಾವಣೆ ಆದರೆ ಪರಮೇಶ್ವರ್  ಸಿಎಂ ಆಗಲಿ. 2013ರಲ್ಲಿ ಪರಮೇಶ್ವರ್ ಗೆದ್ದಿದ್ದರೇ ಸಿಎಂ ‍ಸ್ಥಾನ ಬಿಟ್ಟುಕೊಡ್ತಿದ್ರಾ? ಸಿಎಂ ಸ್ಥಾನ  ಬಿಟ್ಟು ಕೊಡದೇ ಇರಲು ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ.  ಸಿಎಂ ಸ್ಥಾನ ಯಾವುದೇ ರಾಜಕಾರಣಿಗಳ ಆಸ್ತಿ ಅಲ್ಲ ಎಂದರು.

ಕೇರಳದಲ್ಲಿ ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ನಿರ್ಣಯ ಆಗಬಹುದು. ಏಕೆಂದರೆ ಇಂದು ಹೈಕಮಾಂಡ್ ಜತೆ ಸಿಎಂ ಬಹಳ ಹೊತ್ತು ಇರುತ್ತಾರೆ.  ಈ ವೇಳೆ ನಾಯಕತ್ವದ ಬಗ್ಗೆ ತೀರ್ಮಾನ ಆಗಬಹುದು.  ಸಿದ್ದರಾಮಯ್ಯ ಮುಂದುವರೆಯಲಿ ಎಂಬುದು ನನ್ನ ಅಭಿಪ್ರಾಯ. ಒಂದು ವೇಳೆ ಬಲಾವಣೆಯಾದರೆ ಜಿ.ಪರಮೇಶ್ವರ್ ಸಿಎಂ ಆಗಲಿ ಎಂದರು.

Key words: Siddaramaiah, changes, Parameshwar, become CM, K.N. Rajanna

The post ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉമര്‍ ഖാലിദിനും ഷര്‍ജീലിനും ജാമ്യം നിഷേധിച്ച വിധിയോട് വിയോജിച്ച് സുപ്രീംകോടതി

ന്യൂദല്‍ഹി: പൗരത്വ സമരകാലത്തെ കേസുകളില്‍ വിചാരണ തടവില്‍ കഴിയുന്ന ഉമര്‍ ഖാലിദിനും...

Iran: "கத்தார், சவுதி, அமீரகம் கேட்டுகொண்டதால் தற்காலிக போர் நிறுத்தம்; ஆனால்…"- ட்ரம்ப் அறிவிப்பு

"ஈரானுக்குக் காலம் கடந்து கொண்டிருக்கிறது. எவ்வளவு சீக்கிரம் முடியுமோ, அவ்வளவு வேகமாகச்...

Deputy CM Pawan Kalyan: పంచాయతీరాజ్ శాఖలో ప్రత్యేక డ్యాష్‌బోర్డులు.. పవన్‌ కల్యాణ్‌ కీలక ఆదేశాలు..

Deputy CM Pawan Kalyan: అమరావతిలో పంచాయతీరాజ్ మరియు పంచాయతీరాజ్ ఇంజినీరింగ్...

കേരളത്തിലെ സത്യപ്രതിജ്ഞയ്ക്ക് വിജയ് എത്താതിരുന്നത് മോദിയെ ഭയന്ന്; ആരോപണവുമായി ഡി.എം.കെ

ചെന്നൈ: കേരളത്തിലെ 24ാമത് മുഖ്യമന്ത്രിയായുള്ള വി.ഡി. സതീശന്റെ സത്യപ്രതിജ്ഞാ ചടങ്ങില്‍ നിന്നും...