9
June, 2026

A News 365Times Venture

9
Tuesday
June, 2026

A News 365Times Venture

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

Date:

ಬೆಂಗಳೂರು,ಮೇ,19,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನ್ಯಾಯಾಂಗ ಬಂಧನದಲ್ಲಿದ್ದು ಜೈಲುವಾಸ ಅನುಭವಿಸುತ್ತಿರುವ  ಆರೋಪಿ ನಟ ದರ್ಶನ್ ರನ್ನು ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಜೈಲಿನಲ್ಲೇ ಭೇಟಿಯಾಗಿದ್ದಾರೆ.

ಇಂದು ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ 23ನೇ ಮದುವೆ ವಾರ್ಷಿಕೋತ್ಸವವಾಗಿದ್ದು ಹಾಗಾಗಿ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗು ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ ಪತ್ರವೊಂದನ್ನು ಬರೆದು ಮನವಿ ಮಾಡಿದ್ದರು.

ಜೈಲಿನ ನಿಯಮಾವಳಿಗಳ ಪ್ರಕಾರ ನಟ ದರ್ಶನ್ ಮನವಿಗೆ ಅನುಮತಿ ನೀಡಲಾಗಿದ್ದು ಇದೀಗ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್  ಭೇಟಿಯಾಗಿದ್ದಾರೆ ಎನ್ನಲಾಗಿದೆ.

Key words: Actor, Darshan, meets, wife ,Vijayalakshmi, son, Vineesh ,jail

The post ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നവകേരള രക്ഷാപ്രവര്‍ത്തനം’: മുന്‍ മുഖ്യമന്ത്രിയുടെ ഗണ്‍മാന്‍ ഉള്‍പ്പെടെയുള്ളവര്‍ക്ക് മുന്‍കൂര്‍ ജാമ്യം

തിരുവനന്തപുരം: നവകേരള യാത്രയ്ക്കിടെ ആലപ്പുഴയില്‍ വെച്ച് യൂത്ത് കോണ്‍ഗ്രസ് പ്രവര്‍ത്തകരെ മര്‍ദിച്ച...

அனல் பறந்த ஆலோசனைக் கூட்டம்: காங்கிரஸை வறுத்தெடுத்த மாநிலக் கட்சிகள்; 'அன்போடு' ராகுல் காந்தி பதில்!

டெல்லியில் ஜூன் 8 (நேற்று) நடைபெற்ற இந்தியா கூட்டணியின் ஆலோசனைக் கூட்டத்தில்,...

India Rank: ప్రపంచ టాప్-5 సైనిక శక్తుల్లో భారత్.. భారీగా అణ్వాయుధాలు, రక్షణ వ్యయం..

India Rank: ప్రపంచ దేశాలు రక్షణ వ్యయాన్ని భారీగా పెంచినట్లు స్టాక్‌హోమ్...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ

ಬಾಗಲಕೋಟೆ, ಜೂ.9,2026 (www.justkannada.in): ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಚೋರರು...