26
May, 2026

A News 365Times Venture

26
Tuesday
May, 2026

A News 365Times Venture

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

Date:

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಸಿಎಂ, ಡಿಸಿಎಂ   ಅವರಿಬ್ಬರನ್ನು ದೆಹಲಿಗೆ ಕರೆದಿದ್ದಾರೆ.  ಹಾಗಾಗಿ ಅವರು ಹೋಗುತ್ತಿದ್ದಾರೆ. ನಾನು ದೆಹಲಿಗೆ ಹೋಗುತ್ತಿಲ್ಲ. ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಎಲ್ಲದಕ್ಕೂ ತಯಾರಿದ್ದೇನೆ. ಹೈಕಮಾಂಡ್  ಏನು ತೀರ್ಮಾನ ಮಾಡುತ್ತೋ ಅದಕ್ಕೆ ಬದ್ದ ಎಂದರು.

ಪಡಿತರ ರಾಗಿ ಕೊಡುವ ವಿಚಾರ,  ಕೇಂದ್ರದಿಂದ 3 ರಾಜ್ಯದಿಂದ 3 ಕೆಜಿ ರಾಗಿ ಕೊಡಿತ್ತಿದ್ದೇವೆ. ಕೇಂದ್ರ ರಾಜ್ಯ ಸರ್ಕರದಿಂದ 4 ಕೆ.ಜಿ ಅಕ್ಕಿ ಕೊಡುತ್ತಿದ್ದೇವೆ.  ಒಟ್ಟು 10 ಕೆಜಿ ಪಡಿತರ ಕೊಡತ್ತಿದ್ದೇವೆ. ನಮ್ಮಲ್ಲಿ ರಾಗಿ ಸ್ಟಾಕ್ ಇದೆ. ತಡವಾದರೂ ಆ ತಿಗಳು ಏನು ಕೊಡಬೇಕೋ ಅದನ್ನ ಕೊಡುತ್ತೇವೆ ಇಂದಿರಾ ಕಿಟ್ ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇಂದಿರಾ ಕಿಟ್ ಪೂರೈಕೆ ವಿಚಾರವಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.  ರಾಗಿ ಪ್ಯಾಕ್ ತಡ ಆಗಬಹುದು ಆದರೆ ಮಿಸ್ ಇಲ್ಲ ಎಂದರು.

Key words:  Minister, Muniyappa, high command, minister

The post ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വഖഫ് ഭൂമി; വി.ഡി സതീശന്റേത് അധികാര സ്ഥാനത്തിരുന്നുകൊണ്ട് നിയമ വ്യവസ്ഥയോടുള്ള വെല്ലുവിളി: നാഷണല്‍ ലീഗ്

  തിരുവനന്തപുരം: വഖഫ് ഭൂമി വിഷയത്തിലുള്ള മുഖ്യമന്ത്രി വി.ഡി സതീശന്റെ നിലപാടിനെതിരെ...

`அதற்கு நான் பதில் சொல்ல முடியாது; பேரவைத் தலைவர் என்ற முறையில்…' – சபாநாயகர் சொல்வது என்ன?

அ.தி.மு.க-வுக்குள் த.வெ.க-வுக்கு ஆதரவளிப்பது தொடர்பான கருத்து வேறுபாட்டால் கட்சி, எடப்பாடி பழனிசாமி...

Hyderabad: కంత్రీగాడి తాటతీసిన పోలీసులు.. వీడిన నార్సింగ్ మహిళపై వేధింపుల కేసు

ఆడపిల్ల బయట అడుగు పెట్టాలంటేనే భయపడే పరిస్థితులు మళ్లీ ముంచుకొస్తున్నాయి. అర్ధరాత్రి...

പ്രത്യേക ശൗചാലയങ്ങളും സാനിറ്ററി നാപ്ക്കിനും ലഭിക്കാത്തതിന്റെ പേരില്‍ ഒരു പെണ്‍കുട്ടിയും പഠിത്തം നിര്‍ത്തേണ്ടി വരരുത്: സുപ്രീം കോടതി

ന്യൂദല്‍ഹി: സ്‌കൂളുകളില്‍ പ്രത്യേക ശൗചാലയങ്ങളും സാനിറ്ററി നാപ്ക്കിനും ലഭിക്കാത്തതിന്റെ പേരില്‍ പെണ്‍കുട്ടികള്‍...